ಸೈಬರ್ ಅಪರಾಧಿಗಳು ಮತ್ತು ವಂಚಕರು 2024ರಲ್ಲಿ ಭಾರತೀಯರ 22,842 ಕೋಟಿ ರೂ.ಗಳನ್ನು ಕದ್ದಿದ್ದಾರೆ ಎಂದು ದೆಹಲಿ ಮೂಲದ ಮಾಧ್ಯಮ ಮತ್ತು ತಂತ್ರಜ್ಞಾನ ಕಂಪನಿ ಡೇಟಾಲೀಡ್ಸ್ ತನ್ನ ವರದಿಯಲ್ಲಿ ತಿಳಿಸಿದೆ.
ಡೇಟಾಲೀಡ್ಸ್ ಬಿಡುಗಡೆ ಮಾಡಿರುವ...
ಸೈಬರ್ ಕ್ರೈಂ ಪ್ರಕರಣದ ತನಿಖೆ ನಡೆಸಲು ದೂರುದಾರರಿಂದ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಎಸಿಪಿ ಮತ್ತು ಎಎಸ್‌ಐ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್'ಆಗಿ ಹಿಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಬ್ಬರನ್ನೂ ಲೋಕಾಯುಕ್ತ...
ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಯನ್ನು ಸ್ವೀಕರಿಸಿದ ಮಹಿಳೆ, ವಂಚಕರು ಹೇಳಿದ ನಂಬರ್ ಒತ್ತಿ 2 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಂಚಕರು ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಂಡು, ಸಹಾಯವಾಣಿ ಹೆಸರಿನಲ್ಲಿ...
ಸೈಬರ್ ವಂಚಕರು ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ಬರೋಬ್ಬರಿ 90 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. 850% ಲಾಭ ಕೊಡುತ್ತೇವೆಂದು ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ.
ಕೇರಳ ಹೈಕೋರ್ಟ್‌ನ ನಿವೃತ್ತ...
ಸೈಬರ್ ವಂಚನೆ ಹಲವು ಬಗೆಯಲ್ಲಿ ಇಡೀ ವಿಶ್ವಾದ್ಯಂತ ವ್ಯಾಪಿಸಿದೆ. ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಜಾರಿಗೆ ಬಂದ ನಂತರವಂತೂ ಸೈಬರ್ ವಂಚನೆ ಪ್ರಮಾಣ ಅಂಕೆ ಮೀರಿ ಬೆಳೆದಿದೆ. ಅದಕ್ಕೆ ಕಾರಣ, ಬ್ಯಾಂಕ್ ಸಿಬ್ಬಂದಿಗಳ ಬೇಜವಾಬ್ದಾರಿ...