ಸೈಬರ್ ಅಪರಾಧ | ‘ಡಿಜಿಟಲ್ ಅರೆಸ್ಟ್‌’ ವಿರುದ್ಧ ‘ಅಭಯ್’ ಹಸ್ತ; ಇರಲಿ ಎಚ್ಚರ

ಬೆಂಗಳೂರಿನಲ್ಲಿ 74 ವರ್ಷದ ವೃದ್ಧೆ, ನಿವೃತ್ತ ಶಿಕ್ಷಕಿಯನ್ನು ಗುರಿಯಾಗಿಸಿಕೊಂಡು ನಡೆದ ಬರೋಬ್ಬರಿ 24 ಕೋಟಿ ರೂಪಾಯಿಗಳ ಭೀಕರ 'ಡಿಜಿಟಲ್ ಅರೆಸ್ಟ್' ವಂಚನೆ ಪ್ರಕರಣವನ್ನು ಕರ್ನಾಟಕ ಸೈಬರ್ ಪೊಲೀಸರು ಭೇದಿಸಿದ್ದಾರೆ. ಐದು ಜನ ಅಂತಾರಾಜ್ಯ...

ಕಲಬುರಗಿ | ಹೆಚ್ಚಿನ ಲಾಭದ ಆಮಿಷವೊಡ್ಡಿ ಹೂಡಿಕೆ ಪ್ರಚೋದನೆ: ಜೆಸ್ಕಾಂ ನಿವೃತ್ತ ನೌಕರರಿಂದ ₹2.24 ಕೋಟಿ ವಂಚನೆ

ಹೆಚ್ಚಿನ ಹಣ ಗಳಿಸಬಹುದೆಂಬ ಆಮಿಷವೊಡ್ಡಿ ಆನ್‌ಲೈನ್ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂನ ನಿವೃತ್ತ ನೌಕರರೊಬ್ಬರಿಂದ ₹2.24 ಕೋಟಿ ಮೊತ್ತವನ್ನು ವಂಚಿಸಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ನಗರದಲ್ಲಿ...

ಡಿಜಿಟಲ್ ವಂಚನೆ | 2024ರಲ್ಲಿ ಭಾರತೀಯರ 23,000 ಕೋಟಿ ರೂ. ಕಳವು

ಸೈಬರ್ ಅಪರಾಧಿಗಳು ಮತ್ತು ವಂಚಕರು 2024ರಲ್ಲಿ ಭಾರತೀಯರ 22,842 ಕೋಟಿ ರೂ.ಗಳನ್ನು ಕದ್ದಿದ್ದಾರೆ ಎಂದು ದೆಹಲಿ ಮೂಲದ ಮಾಧ್ಯಮ ಮತ್ತು ತಂತ್ರಜ್ಞಾನ ಕಂಪನಿ ಡೇಟಾಲೀಡ್ಸ್ ತನ್ನ ವರದಿಯಲ್ಲಿ ತಿಳಿಸಿದೆ. ಡೇಟಾಲೀಡ್ಸ್‌ ಬಿಡುಗಡೆ ಮಾಡಿರುವ...

ಬೆಂಗಳೂರು | ಲಂಚಕ್ಕೆ ಪಡೆದ ಎಎಸ್‌ಐ, ಎಸಿಪಿ ಬಂಧನ

ಸೈಬರ್ ಕ್ರೈಂ ಪ್ರಕರಣದ ತನಿಖೆ‌ ನಡೆಸಲು ದೂರುದಾರರಿಂದ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಎಸಿಪಿ ಮತ್ತು ಎಎಸ್‌ಐ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್‌'ಆಗಿ ಹಿಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಬ್ಬರನ್ನೂ ಲೋಕಾಯುಕ್ತ...

ಸಹಾಯವಾಣಿ ಹೆಸರಿನಲ್ಲಿ ಬಂದ ಕರೆ ಸ್ವೀಕರಿಸಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಯನ್ನು ಸ್ವೀಕರಿಸಿದ ಮಹಿಳೆ, ವಂಚಕರು ಹೇಳಿದ ನಂಬರ್‌ ಒತ್ತಿ 2 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಂಚಕರು ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಂಡು, ಸಹಾಯವಾಣಿ ಹೆಸರಿನಲ್ಲಿ...

ಜನಪ್ರಿಯ

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

Tag: Cybercrime