ರೆಮಲ್ ಚಂಡಮಾರುತದಿಂದ ಭೂಕುಸಿತ: ಬಂಗಾಳದಲ್ಲಿ ಒಂದು ಲಕ್ಷ ಜನರ ಸ್ಥಳಾಂತರ

ತೀವ್ರ ರೆಮಲ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭೂಕುಸಿತ ಉಂಟಾಗಿದ್ದು ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ರೆಮಲ್ ಚಂಡಮಾತುತವು ಪಶ್ಚಿಮ ಬಂಗಾಳದ ಸಾಗರ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರಾ ನಡುವೆ ರಾತ್ರಿ 9.15...

ಚೆನ್ನೈ ನಂತರ ಆಂಧ್ರಕ್ಕೆ ಅಪ್ಪಳಿಸಿದ ಮಿಚಾಂಗ್ ಚಂಡಮಾರುತ: 50 ವಿಮಾನ, 100ಕ್ಕೂ ಹೆಚ್ಚು ರೈಲು ರದ್ದು

ಕಳೆದ ಎರಡು ದಿನಗಳಿಂದ ತಮಿಳುನಾಡಿನ ಚೆನ್ನೈ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ಹಾನಿಯುಂಟು ಮಾಡಿದ್ದ ಮಿಚಾಂಗ್ ಚಂಡಮಾರುತ ಇಂದು ಆಂಧ್ರಪ್ರದೇಶಕ್ಕೆ ಅಪ್ಪಳಿಸಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ, ತಿರುಪತಿ ಮತ್ತು ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಬಹುತೇಕ ಎಲ್ಲ ಸೇವೆಗಳು...

ಬಿಪೊರ್‌ಜಾಯ್ ಭೀತಿ | ತಾತ್ಕಾಲಿಕ ಶಿಬಿರಗಳಿಗೆ 37,800 ಮಂದಿಯ ಸ್ಥಳಾಂತರ

ಬಿಪೊರ್‌ಜಾಯ್ ಚಂಡಮಾರುತದ ಭೀತಿಯ ಹಿನ್ನಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಬುಧವಾರ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪರಿಶೀಲನಾ ಸಭೆ ನಡೆಸಿದ್ದಾರೆ. ಗುಜರಾತ್‌ನ ಜಖೌ ಬಂದರು ಸಮೀಪದಲ್ಲಿ ಇದೇ 15ರಂದು(ಗುರುವಾರ) ಪ್ರಬಲ ಚಂಡಮಾರುತ...

ಮೇ 12ಕ್ಕೆ ತೀವ್ರ ಸ್ವರೂಪ ಪಡೆಯಲಿರುವ ಮೋಚಾ ಚಂಡಮಾರುತ : ಐಎಂಡಿ

ಚಂಡಮಾರುತ ಗಂಟೆಗೆ 130 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಅಂಡಮಾನ್‌ನಲ್ಲಿ ಕಡಲ ಚಟುವಟಿಕೆಗಳ ನಿಯಂತ್ರಿಸಲು ಸೂಚನೆ ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಚಾ ಹೆಸರಿನ ಚಂಡಮಾರುತ ಶುಕ್ರವಾರ (ಮೇ 12) ಮತ್ತಷ್ಟು ತೀವ್ರ ಸ್ವರೂಪ ಪಡೆಯಲಿದೆ ಎಂದು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Cyclone