ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಅಡುಗೆ ಅನಿಲ ಸಿಲಿಂಡರ್ ಕಳವು ಪ್ರಕರಣಗಳನ್ನು ಭೇದಿಸಿರುವ ಜಿಲ್ಲಾ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ₹9.75 ಲಕ್ಷ ಮೌಲ್ಯದ 55 ಅನಿಲ...
ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಭಾವ ಹೆಚ್ಚಾಗಿರುವ ಮಧ್ಯೆ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ ಗ್ರಾಮದ ಎರಡು ಅಂಗನವಾಡಿ ಕೇಂದ್ರದಲ್ಲಿ 2 ಸಿಲಿಂಡರ್‌ಗಳು ಕಳ್ಳತನವಾಗಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೋಣೆಯಲ್ಲಿ ಎರಡು ಅಂಗನವಾಡಿ...
ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ (ಎಲ್‌ಪಿಜಿ) ಹಾಗೂ ದಿನಬಳಕೆ ವಸ್ತುಗಳ ಬೆಲೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಹಿಂಪಡೆದು ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ...
ದೇಶದಲ್ಲಿ ಗೃಹ ಬಳಕೆಯ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 29 ರೂ. ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಮಧ್ಯಮ ಮತ್ತು ಬಡ ವರ್ಗದ ಕುಟುಂಬಗಳ...
ಮುಂಬೈನಲ್ಲಿ ವಿತರಣಾ ವಾಹನವೊಂದರಿಂದ (ಡೆಲಿವರಿ ಟೆಂಪೋ) ಎಲ್‌ಪಿಜಿಯುಳ್ಳ 27 ಸಿಲಿಂಡರ್‌ಗಳನ್ನು ಕಳ್ಳತನ ಮಾಡಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಎಲ್‌ಪಿಜಿ ಪೂರೈಕೆಯಲ್ಲಿ ಬಿಕ್ಕಟ್ಟು ಎದುರಾಗಿದೆ....