ಚಿತ್ರದುರ್ಗ | ಶಾಲಾ ಮಕ್ಕಳಿಗೆ ಶೂ ವಿತರಣೆ ಮಾಡದಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

ಸರ್ಕಾರಿ ಶಾಲೆ ಮಕ್ಕಳಿಗೆ ಶೂ ವಿತರಣೆ ಮಾಡದಿರುವುದನ್ನು ವಿರೋಧಿಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿನೂತನವಾಗಿ ಕರುನಾಡ ವಿಜಯಸೇನೆ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ಬರಿಗಾಲಿನಲ್ಲಿ ಶ್ವಾನಗಳೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ...

ಪರೀಕ್ಷೆ | ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ ‘ಡಿ’ ಗ್ರೂಪ್‌ ನೌಕರ; ಪ್ರಾಂಶುಪಾಲ ಅಮಾನತು

ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದ ಉತ್ತರ ಪತ್ರಿಕೆಗಳನ್ನು 'ಡಿ' ಗ್ರೂಪ್‌ ನೌಕರನಿಂದ ಮೌಲ್ಯಮಾಪನ ಮಾಡಿದ್ದಾರೆ ಎಂಬ ಆರೋಪ ಮಧ್ಯಪ್ರದೇಶದ ಸರಕಾರಿ ಕಾಲೇಜೊಂದರಲ್ಲಿ ಕೇಳಿಬಂದಿದೆ. 'ಡಿ' ಗ್ರೂಪ್‌ ಮೌಲ್ಯಮಾಪನ ಮಾಡುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು,...

ಕಲಬುರಗಿ | ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹ

ಸರ್ಕಾರಿ ವಸತಿ ನಿಲಯಗಳ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಬಿಡುಗಡೆ ಹಾಗೂ ಕಳೆದ ಮೂರು ವರ್ಷಗಳಿಂದ ಕಡಿಮೆ ವೇತನ ಪಾವತಿಸಿದ ಶಾರ್ಪ್ ಏಜೆನ್ಸಿ ಮೇಲೆ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ...

ಚಾಮರಾಜನಗರ | ಎಡಿಸಿ ನಕಲಿ ಸಹಿ ಬಳಸಿ ₹1 ಕೋಟಿಗೂ ಅಧಿಕ ಹಣ ಲೂಟಿ; ‘ಡಿ ಗ್ರೂಪ್‌’ ನೌಕರನ ವಿರುದ್ಧ ಆರೋಪ

ನಕಲಿ ಸಹಿ ಮೂಲಕ ಅಕ್ರಮ ಹಣ ವರ್ಗಾವಣೆ; ತಡವಾಗಿ ಪ್ರಕರಣ ಬೆಳಕಿಗೆ ಬೇಜವಾಬ್ದಾರಿ ತೋರಿದ್ದ ದ್ವಿತೀಯ ದರ್ಜೆ ಸಹಾಯಕಿ ಅಮಾನತು ಚಾಮರಾಜನಗರ ಜಿಲ್ಲೆಯ ಹಿಂದಿನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆನಂದ್ ಹೆಸರನ್ನು ನಕಲಿ ಸಹಿ ಬಳಸಿ...

ಜನಪ್ರಿಯ

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ‘ಸಂಜೆ ನ್ಯಾಯಾಲಯ’: ದೆಹಲಿ, ಬಿಹಾರ, ಆಂಧ್ರದಲ್ಲಿ ಪ್ರಾಯೋಗಿಕ ಜಾರಿ

ನ್ಯಾಯಾಲಯಗಳಲ್ಲಿ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಕೇಂದ್ರ...

ದಕ್ಷಿಣ ಕನ್ನಡ | ಎಸ್‌ಐಆರ್ ಮತದಾರರ ಪಟ್ಟಿ ವಿವಾದ – ಜನಪ್ರತಿನಿಧಿಗಳು ಹೇಳಿಕೆ ನೀಡುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಲಿ: ಮಮತಾ ಗಟ್ಟಿ ಆಗ್ರಹ

ಮಂಗಳೂರು: "ತಲಪಾಡಿಯಲ್ಲಿ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಉಂಟಾಗಿರುವ...

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

Tag: D Group Employee