"ಜೆಡಿಎಸ್ ಮತ್ತು ಬಿಜೆಪಿಯವರು ಸೇರಿಕೊಂಡು ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸುತ್ತಿದ್ದಾರೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ) ಏನು ಮಾಡಿಸುತ್ತಿದ್ದಾರೆ ಎಂಬುದು ಗೊತ್ತಿದೆ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ" ಎಂದು ಡಿಸಿಎಂ...
"ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರತಿನಿಧಿಗಳು, ನಿಗಮ, ಮಂಡಳಿಗಳಿಗೆ ನೇಮಕ...
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಉದ್ದೇಶಿಸಿ...
ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾಪರ್ಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ...
ಜ.19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ. ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಸಿಎಂ...