ಬೆಂಗಳೂರು ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಉದ್ದೇಶಿಸಲಾಗಿರುವ ಟನಲ್ ರಸ್ತೆ ಯೋಜನೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಪ್ರತಿಪಕ್ಷ ಬಿಜೆಪಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಯೋಜನೆಯನ್ನು ಕೇವಲ ವಿರೋಧಿಸುವ ಬದಲಾಗಿ ಪರ್ಯಾಯ ಮಾರ್ಗವನ್ನು...
ಸರ್ಕಾರದ ಸೇವೆಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ತ್ವರಿತವಾಗಿ ತಲುಪಿಸುವ ಮತ್ತು ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಚುರುಕುಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಹೊಸದಾಗಿ ರೂಪಿಸಿರುವ ‘ಪ್ರಜಾಸೇವಾ’ ಇಲಾಖೆಗೆ ಸೆಪ್ಟೆಂಬರ್ 5ರಂದು(ಇಂದಿನಿಂದ) ಅಧಿಕೃತವಾಗಿ ಚಾಲನೆ ದೊರೆಯಲಿದೆ. ವಿಜಯನಗರ...
ನೈಸ್ ಸಂಸ್ಥೆಯ ಭೂಸ್ವಾಧೀನವನ್ನು ರದ್ದುಪಡಿಸಿರುವ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ, ಅದೇ ಭೂಮಿಯಲ್ಲಿ ಪೆರಿಫೆರಲ್ ರಿಂಗ್ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ...
ಬೆಂಗಳೂರು ನಗರದಲ್ಲಿನ ಉದ್ಯಾನಗಳ ಒಟ್ಟು ಜಾಗದ ಶೇ.5ರಷ್ಟನ್ನು ಇತರೆ ಉದ್ದೇಶಗಳಿಗೆ ಬಳಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಪಡೆದು ಪರಿಶೀಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಇತರ ಧರ್ಮಗಳಿಗಿಂತ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಸಚಿವರ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು...