ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು" ಎಂದು ಚುನಾವಣಾ ಆಯೋಗಕ್ಕೆ ಸಂಸದ ಡಿ.ಕೆ. ಸುರೇಶ್ ಆಗ್ರಹಿಸಿದರು.ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆ...

‘ಹೃದಯ’ವಂತ ಮಂಜುನಾಥ್ ಅವರನ್ನು ಚುನಾವಣೆಯ ಯಾಗಕ್ಕೆ ಬಲಿಪಶುವಾಗಿ ಬಳಸಿತೇ ಬಿಜೆಪಿ?

ತಂಪು ಹವೆಗೆ ಒಗ್ಗಿ ಹೋಗಿರುವ ಬೆಂಗಳೂರಿಗರನ್ನು ಬಿರು ಬಿಸಿಲಿನ ಝಳ ಹಣಿಯತೊಡಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಹವೆಯೂ ರಂಗೇರತೊಡಗಿದೆ. ದಶಕಗಳ ಕಾಲ ಆಸ್ಪತ್ರೆಯ ವಾತಾವರಣದಲ್ಲಿ ಕೆಲಸ ಮಾಡಿದ ಡಾ ಎಂ...

ಮುಖ್ಯಮಂತ್ರಿ ಅವಧಿ ಹೇಳಿಕೆ: ಸಚಿವ ಮಹದೇವಪ್ಪ ಬಗ್ಗೆ ಡಿ ಕೆ ಸುರೇಶ್ ಅಸಮಾಧಾನ

ಸಮಾಜ ಕಲ್ಯಾಣ ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದ ಸಂಸದನನಗೀಗ ರಾಜಕೀಯ ರೆಸ್ಟ್ ಬೇಕಿದೆ ಎಂದ ಬೆಂಗಳೂರು ಗ್ರಾಮಾಂತರ ಸಂಸದಮುಖ್ಯಮಂತ್ರಿ ಅಧಿಕಾರ ಅವಧಿಯ ಬಗ್ಗೆ ಹೇಳಿಕೆ ನೀಡಿದ್ದ ಸಮಾಜ ಕಲ್ಯಾಣ ಸಚಿವ ಎಚ್ ಸಿ...

ಡಿಕೆ ಸಹೋದರರ ಜೊತೆಗೆ ನನ್ನ ಸಂಬಂಧ ಚೆನ್ನಾಗಿದೆ, ಯಾರೂ ನನಗೆ ವಾರ್ನ್‌ ಮಾಡಿಲ್ಲ: ಎಂ ಬಿ ಪಾಟೀಲ್

ಸಂಸದ ಡಿ ಕೆ ಸುರೇಶ್‌ ಅವರು ಪ್ರೀತಿಯಿಂದಲೇ ಮಾತನಾಡಿಸಿದ್ದಾರೆವಾರ್ನಿಂಗ್ ಮಾಡಿರುವ ಸುದ್ದಿ ಸುಳ್ಳು ಎಂದ ಎಂ ಬಿ ಪಾಟೀಲಶಾಸಕಾಂಗ ಪಕ್ಷದ ಸಭೆ ಮುಗಿಸಿ ಬರುತ್ತಿದ್ದಾಗ ವಿಧಾನಸೌಧದಲ್ಲಿ ಎಂ ಬಿ ಪಾಟೀಲ​ ಅವರೇ ಅಂತಾ...

ಡಿಕೆಶಿ ನಾಮಪತ್ರ ಅಂಗೀಕಾರ; ಕನಕಪುರದಲ್ಲಿ ಡಿ ಕೆ ಶಿವಕುಮಾರ್‌ ಸ್ಪರ್ಧೆ ಖಚಿತ

ಬಿಜೆಪಿಯ ಷಡ್ಯಂತ್ರ ಅರಿತು ಮುನ್ನೆಚ್ಚರಿಕೆಗಾಗಿ ಸುರೇಶ್ ನಾಮಪತ್ರ ಸಲ್ಲಿಸಿದ್ದರು'ರಾಜಕೀಯದಿಂದಲೇ ನನ್ನನ್ನು ತೆಗೆದುಹಾಕಲು ಬಿಜೆಪಿ ಷಡ್ಯಂತ್ರ ರೂಪಿಸಿದ್ದಾರೆ'ಸಾಕಷ್ಟು ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಮಪತ್ರ ಅಂಗೀಕಾರಗೊಂಡಿದೆ. ಇದರಿಂದ ಕನಕಪುರದಲ್ಲಿ ಡಿಕೆಶಿ...

ಜನಪ್ರಿಯ

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...

ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು...

ಯಾವ ಟ್ಯಾಕ್ಸ್ಯೂ ಇಲ್ಲ; ಪಿತ್ರೋಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಡಿ ಕೆ ಶಿವಕುಮಾರ್

"ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್...

ಮೋದಿ ದ್ವೇಷ ಭಾಷಣ: ಭಯ, ಹತಾಶೆಯ ಅಸಹ್ಯಕರ ಪ್ರತಿರೂಪ

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಮುಸ್ಲಿಮರ...

Tag: D K Suresh