ಪ್ರೇಕ್ಷಕರನ್ನು ಸೆಳೆಯಲು ಟಿಕೆಟ್‌ ದರ ತಗ್ಗಿಸಿದ ʼಡೇರ್‌ಡೆವಿಲ್‌ ಮುಸ್ತಾಫಾʼ ಚಿತ್ರತಂಡ

ಮೂರನೇ ವಾರವೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಚಿತ್ರವಿದೇಶಗಳಲ್ಲೂ ಸದ್ದು ಮಾಡಿದ ಪೂರ್ಣಚಂದ್ರ ತೇಜಸ್ವಿ ಕಥೆಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಿರುಕತೆಯನ್ನು ಆಧರಿಸಿ ತೆರೆಗೆ ಬಂದಿರುವ ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಮೂರನೇ...

ಸಿನಿ ಪಯಣಕ್ಕೆ ದಶಕದ ಸಂಭ್ರಮ : ಡಾಲಿ ಧನಂಜಯ್‌ಗೆ ತಾರೆಯರ ಶುಭಾಶಯ

ಧನಂಜಯ ಬಹಳ ಮುಗ್ದ ಎಂದ ದುನಿಯಾ ವಿಜಯ್‌ಅರಸಿಕೆರೆ ಅಣ್ಣನಿಗೆ ಶುಭಹಾರೈಸಿದ ನೀರ್‌ ದೋಸೆ ನಿರ್ದೆಶಕನಟ ಧನಂಜಯ ಸ್ಯಾಂಡಲ್‌ವುಡ್‌ನಲ್ಲಿ 10 ವರ್ಷಗಳನ್ನು ಪೂರೈಸಿದ್ದಾರೆ. ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ʼಡೈರೆಕ್ಟರ್‌ ಸ್ಪೆಷಲ್‌ʼ ಚಿತ್ರ ತೆರೆಕಂಡು ಮೇ...

ಕಾಳೇನಹಳ್ಳಿಯ ಧನಂಜಯ ʼಡಾಲಿʼ ಆದ ಕಥೆ

ನಟ ಡಾಲಿ ಧನಂಜಯ ಕನ್ನಡ ಚಿತ್ರರಂಗದಲ್ಲಿ ಯಶಸ್ವಿಯಾಗಿ 10 ವರ್ಷಗಳನ್ನು ಪೂರೈಸಿದ್ದಾರೆ. ಮೇ 31ಕ್ಕೆ ಧನಂಜಯ ನಟನೆಯ ಚೊಚ್ಚಲ ಚಿತ್ರ 'ಡೈರೆಕ್ಟರ್‌ ಸ್ಪೆಷಲ್‌' ಬಿಡುಗಡೆಯಾಗಿ 10 ವರ್ಷಗಳ ಕಳೆದಿವೆ. ಈ ಹಿನ್ನೆಲೆ ಅವರ...

ಉಚಿತ ಅಕ್ಕಿ ಕೊಟ್ಟರೆ ಬಡವ ಸೋಮಾರಿ ಆಗಲ್ಲ : ಧನಂಜಯ

ಸರ್ಕಾರಿ ಶಾಲೆಗಳು ಉಳಿಯಬೇಕು ಎಂದ ಧನಂಜಯಹಳ್ಳಿಮಕ್ಕಳನ್ನು ಪ್ರೀತಿಯಿಂದ ಶಾಲೆಗೆ ಬರಮಾಡಿಕೊಂಡ ಸ್ಟಾರ್‌ ನಟಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿದ್ದು, ಬೇಸಿಗೆ ರಜೆ ಮುಗಿಸಿರುವ ವಿದ್ಯಾರ್ಥಿಗಳು ಮತ್ತೆ ಶಾಲೆಯುತ್ತ ಮುಖ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಹಳ್ಳಿಯೊಂದರಲ್ಲಿ...

ಸಾಗರದಾಚೆಗೂ `ಡೇರ್‌ಡೆವಿಲ್‌ ಮುಸ್ತಾಫಾʼ ಸದ್ದು

ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆ ಆಧಾರಿತ ಚಿತ್ರನಿರೀಕ್ಷೆಗೂ ಮೀರಿ ಯಶಸ್ಸು ಕಂಡ ʼಡೇರ್‌ಡೆವಿಲ್‌ ಮುಸ್ತಾಫಾʼಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆಯನ್ನು ಆಧರಿಸಿ ತೆರೆಗೆ ಬಂದಿರುವ ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಎರಡನೇ...

ಜನಪ್ರಿಯ

ಐಪಿಎಲ್ | ಆವೇಶ್ ಖಾನ್ ಉತ್ತಮ ಬೌಲಿಂಗ್: ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್‌ಗಳ ರೋಚಕ ಗೆಲುವು

ಜೈಪುರದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನೀಡಿದ್ದ 186...

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

Tag: daali dhananjaya