ದಕ್ಷಿಣ ಕನ್ನಡ | ಕರಾವಳಿಯಲ್ಲಿ 30 ವರ್ಷ ಕಮಲ ನೋಡಿದ ಜನ ಈಗ ಬದಲಾವಣೆ ಬಯಸಿದ್ದಾರೆ: ದಿನೇಶ್ ಗುಂಡೂರಾವ್

"ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.ಮಂಗಳೂರಿನಲ್ಲಿ‌ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ...

ದಕ್ಷಿಣ ಕನ್ನಡ | ಜಿಲ್ಲಾ ಕಾರಾಗೃಹದ ಮೇಲೆ ಮಂಗಳೂರು ಪೊಲೀಸರ ದಿಢೀರ್ ದಾಳಿ

ಕಾರಾಗೃಹ ದಾಳಿ ಮಾಹಿತಿ ತಿಳಿದು ಎಚ್ಚೆತ್ತ ಕೈದಿಗಳುಬೀಡಿ, ಸಿಗರೇಟ್, ಪಾನ್ ಮಸಾಲದ ಪಾಕೇಟ್‌ ಪತ್ತೆಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿ ಇರುವ ದಕ್ಷಿಣ ಕನ್ನಡ...

ದಕ್ಷಿಣ ಕನ್ನಡ | ತೂಗು ಸೇತುವೆ ನಿರ್ಮಿಸಲು ಆಗ್ರಹ; ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ

40 ವರ್ಷಗಳಿಂದ ಶಾಸಕರಾಗಿರುವ ಅಂಗಾರ ವಿರುದ್ಧ ಆಕ್ರೋಶಶಿಥಿಲಾವಸ್ಥೆಗೆ ತಲುಪಿ, ಬೀಳುವ ಹಂತದಲ್ಲಿರುವ ತೂಗು ಸೇತುವೆಕಾಡಿನ ಮಧ್ಯ ಭಾಗದಲ್ಲಿರುವ ತಮ್ಮ ಗ್ರಾಮಕ್ಕೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಹಲವು ದಶಕಗಳಿಂದ ಮನವಿ ಮಾಡುತ್ತಿದ್ದರೂ ಅದನ್ನು...

ದಕ್ಷಿಣ ಕನ್ನಡ | ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಬಸ್ ಕಂಡಕ್ಟರ್ ಬಂಧನ

ಸರ್ಕಾರಿ ಬಸ್ ನಿರ್ವಾಹಕನಿಂದ ಲೈಂಗಿಕ ಕಿರುಕುಳಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನಶಾಲೆ ಮುಗಿಸಿಕೊಂಡು ಸರ್ಕಾರಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಬಸ್‌ನ ನಿರ್ವಾಹಕ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು,...

ಜನಪ್ರಿಯ

ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು...

ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ...

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ...

ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ʼಬ್ಯಾರಿ ಸೆಂಟ್ರಲ್‌ ಕಮಿಟಿ ಬೆಂಗಳೂರುʼ ರಚನೆ : ಅಧ್ಯಕ್ಷರಾಗಿ ಶಬೀರ್‌ ಬ್ರಿಗೇಡ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯವಾಗಿರುವ ಬ್ಯಾರಿ...

Tag: Dakshina Kannada District News