ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ...
ಬೆಂಗಳೂರು ನಗರ ಆಗ್ನೇಯ ಪೊಲೀಸ್ ವಿಭಾಗ ವ್ಯಾಪ್ತಿಯ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರೆಸ್ಟೀಜ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ನಯೀಮ್ ನೂರ್ ವಿರುದ್ಧ 'ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ' (ಅಟ್ರಾಸಿಟಿ) ಅಡಿ ಪ್ರಕರಣ...
"ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಮುನಿಸ್ವಾಮಿ ಅವರ ಕುಟುಂಬ ಹಲವು ದಶಕಗಳಿಂದ ಉಳುಮೆ ಮಾಡುತ್ತಿದ್ದ ಭೂಮಿಯನ್ನು ಹೇಗಾದರೂ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಜಿದ್ದಿಗೆ ಪ್ರೆಸ್ಟೀಜ್ ಕಂಪನಿ ಬಿದ್ದಿದ್ದು, ಅದಕ್ಕೆ ಪೊಲೀಸರೂ ಸಹಕರಿಸುತ್ತಿದ್ದಾರೆ"...
ದಲಿತ ಸಮುದಾಯ ಮತ್ತು ಪ್ರಬಲ ಜಾತಿಯ ಸದಸ್ಯರ ನಡುವೆ ಘರ್ಷಣೆ ನಡೆದಿರುವ ಘಟನೆ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ವಡಕಾಡು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಘರ್ಷಣೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಕರಣದಲ್ಲಿ...
ಅರಸು ಅವರ ಕಾಲದಲ್ಲಿ ಜಾರಿಯಾದ ಭೂ ಸುಧಾರಣಾ ಕಾಯ್ದೆಯಿಂದ ದಲಿತರು ಫಲಾನುಭವಿಗಳಾಗಲಿಲ್ಲ ಎಂಬ ಸಂಗತಿಯನ್ನು ಈ ಹಿಂದಿನ ಸಂಚಿಕೆಯಲ್ಲಿ ವಿಸ್ತೃತವಾಗಿ ವಿವರಿಸಲಾಗಿತ್ತು. ದಲಿತರ ಮೇಲಿನ ದೌರ್ಜನ್ಯ, ಶಿಕ್ಷಣ ಕ್ಷೇತ್ರದಲ್ಲಾಗದ ಆಮೂಲಾಗ್ರ ಬದಲಾವಣೆ ಮೊದಲಾದ...