ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರ, ಜಾತಿ ದ್ವೇಷದ ಕೊಲೆಗಳು ಹಾಗೂ ಅಸ್ಪೃಶ್ಯತೆ ಆಚರಣೆ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ...
ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗುರುಸುಣಿಗಿ ಗುಡ್ಡದಲ್ಲಿರುವ ಸುಪ್ರಸಿದ್ಧ ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ದಲಿತರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ತೀವ್ರ ಖಂಡನೀಯ ಘಟನೆ ಬೆಳಕಿಗೆ...
ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ...
ಬೆಂಗಳೂರು ನಗರ ಆಗ್ನೇಯ ಪೊಲೀಸ್ ವಿಭಾಗ ವ್ಯಾಪ್ತಿಯ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರೆಸ್ಟೀಜ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ನಯೀಮ್ ನೂರ್ ವಿರುದ್ಧ 'ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ' (ಅಟ್ರಾಸಿಟಿ) ಅಡಿ ಪ್ರಕರಣ...
"ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಮುನಿಸ್ವಾಮಿ ಅವರ ಕುಟುಂಬ ಹಲವು ದಶಕಗಳಿಂದ ಉಳುಮೆ ಮಾಡುತ್ತಿದ್ದ ಭೂಮಿಯನ್ನು ಹೇಗಾದರೂ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಜಿದ್ದಿಗೆ ಪ್ರೆಸ್ಟೀಜ್ ಕಂಪನಿ ಬಿದ್ದಿದ್ದು, ಅದಕ್ಕೆ ಪೊಲೀಸರೂ ಸಹಕರಿಸುತ್ತಿದ್ದಾರೆ"...