ಬೀದರ್‌ | ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸಲು ಕ್ರಮ: ಸಚಿವ ಈಶ್ವರ ಖಂಡ್ರೆ

ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಈ ಬಾರಿ ಬೆಳೆಗಳು ರೈತರ ಕೈಹಿಡಿಯದೆ ನೆಲಕಚ್ಚಿದ್ದು, ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಯಾರೂ ಗುಳೆ ಹೋಗದಂತೆ ದುಡಿಯುವ ಕೈಗಳಿಗೆ ವಿಬಿ-ಜಿ ರಾಮ್‌ ಜಿ ಯೋಜನೆಯಡಿ...

ಉತ್ತರ ಪ್ರದೇಶ : ನಲ್ಲಿ ನೀರು ಕುಡಿದಿದ್ದಕ್ಕೆ ದಲಿತ ಯುವಕನ ಹತ್ಯೆ

ಸಾರ್ವಜನಿಕ ನಲ್ಲಿ ನೀರು ಕುಡಿದ ಕಾರಣಕ್ಕಾಗಿ ದಲಿತ ಸಮುದಾಯದ ಯುವಕನೊಬ್ಬನನ್ನು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬದೌನ್‌ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಬದೌನ್ ಜಿಲ್ಲೆಯ...

ಗುಜರಾತ್‌ನಲ್ಲಿ ಪ್ರಕರಣ ಹಿಂಪಡೆಯದ ದಲಿತ ಮಹಿಳೆಯ ಹತ್ಯೆ; ಮಧ್ಯ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ

ದಲಿತ ಮಹಿಳೆಯರ ಮೇಲೆ ಗುಜರಾತ್‌ ಹಾಗೂ ಮಧ್ಯ ಪ್ರದೇಶದಲ್ಲಿ ಎರಡು ಘನಘೋರ ದುರಂತಗಳು ನಡೆದಿರುವ ಪ್ರಕರಣ ಬೆಳಕಿಗೆ ಬಂದಿವೆ. ಮೂರು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ...

ಉತ್ತರ ಪ್ರದೇಶ: ದಲಿತ ಬಾಲಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯ

ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ್ ಜಿಲ್ಲೆಯ ಸುಜಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ತಮ್ಮ ಕುಟುಂಬದ ಬಾಲಕಿಗೆ...

ಸಂಬಳ ಕೇಳಿದ ದಲಿತ ಯುವಕನಿಗೆ ಚಪ್ಪಲಿ ಬಾಯಲ್ಲಿಟ್ಟು ಹಲ್ಲೆ ಮಾಡಿದ ಕಂಪನಿ ಸಿಬ್ಬಂದಿ

ತನಗೆ ನೀಡಬೇಕಾಗಿದ್ದ ಬಾಕಿ ಸಂಬಳ ಕೇಳಿದ ದಲಿತ ಯುವಕನಿಗೆ ಕಂಪನಿಯ ಮಾಲಕಿಯೊಬ್ಬಳು ತನ್ನ ಚಪ್ಪಲಿಯನ್ನು ಆತನ ಬಾಯಲ್ಲಿಟ್ಟು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ನಡೆದಿದೆ. 21 ವರ್ಷದ ನಿಲೇಶ್ ದಲ್ಸಾನಿಯಾ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: Dalit atrocity