ಪ್ರಿಯಾಂಕ್ ಖರ್ಗೆ, ಡಿಸಿಗೆ ಅವಮಾನ; FIR ದಾಖಲಾದ ಬೆನ್ನಲ್ಲೇ ಕ್ಷಮೆ ಕೇಳಿದ ಬಿಜೆಪಿ ಶಾಸಕ

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಎನ್ ರವಿಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಾದ...

ಮಂಡ್ಯ| ದಲಿತ ಹಕ್ಕುಗಳಿಗಾಗಿ ಹೋರಾಡಿ : ಚಂದ್ರಹಾಸ್‌ ಸಲಹೆ

ಭಾರತ ಸಂವಿಧಾನದಲ್ಲಿ ಮೀಸಲಾತಿ ಬಂದಿದೆ. ಆದರೆ ಹಕ್ಕುಗಳಿಂದ ದೂರು ಇಡಬೇಕು ಎಂಬುವ ಉದ್ದೇಶದಿಂದ ಹುನ್ನಾರ ನಡೆಸಲಾಗುತ್ತಿದೆ. ಹಾಗಾಗಿ ನಮ್ಮ ಹೋರಾಟ ನಿರಂತರವಾಗಿರಬೇಕು ಎಂದು ಲೋಕೋಪಯೋಗಿ ನಿವೃತ್ತ ಅಧಿಕಾರಿ ಚಂದ್ರಹಾಸ್‌ ಹೇಳಿದರು. ಮಂಡ್ಯದ ಅಶೋಕ ನಗರದಲ್ಲಿ...

ಬೀದರ್‌ | ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಬೃಹತ್‌ ಪ್ರತಿಭಟನೆ

ಬೀದರ ಜಿಲ್ಲೆಯಲ್ಲಿ ಶೋಷಿತರ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಿರುವುದನ್ನು ಖಂಡಿಸಿ ಶೋಷಿತರ ಸಂರಕ್ಷಣಾ ಸಮಿತಿಯಿಂದ ಬೀದರ್‌ನಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ಪ್ರತಿಭಟನಾ ಮೆರವಣಿಗೆ...

ದಲಿತ ಸಮುದಾಯದವರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ: ದಿನೇಶ್‌ ಗುಂಡೂರಾವ್‌

ದಲಿತ ಸಮುದಾಯದವರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ. ದಲಿತರು ಸಿಎಂ ಆದರೆ ಎಲ್ಲರೂ ಸಂತೋಷಡುತ್ತಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಈ ಹಿಂದೆಯೇ ಮಲ್ಲಿಕಾರ್ಜುನ...

ಜನಪ್ರಿಯ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Tag: Dalit community

Download Eedina App Android / iOS

X