“ನಾನು ಅನಕ್ಷರಸ್ಥಳೆಂದು ಸಂಪೂರ್ಣವಾಗಿ ತಿಳಿದಿದ್ದ ಕೆ.ಆರ್.ಪೇಟೆ ಪೊಲೀಸರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನನ್ನ ಗಂಡನ ಕೊಲೆಯನ್ನು ಆತ್ಮಹತ್ಯೆ ಪ್ರಕರಣವನ್ನಾಗಿ ಪರಿವರ್ತಿಸಿದ್ದಾರೆ" ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ...