(ಮುಂದುವರಿದ ಭಾಗ) ರಾಜಕಾರಣ ಪ್ರವೇಶ: ದಲಿತ ಚಳವಳಿ ಆರಂಭವಾದದ್ದೇ ಕಾಂಗ್ರೆಸ್ ವಿರೋಧದ ಮೂಲಕ. ದೇವನೂರ ಮಾಹಾದೇವ, ಬಿ. ಕೃಷ್ಣಪ್ಪ ಸೇರಿದಂತೆ ಬಹುತೇಕ ನಾವೆಲ್ಲ ಸಮಾಜವಾದಿ ಹಿನ್ನೆಲೆಯವರು. ರಾಮಮನೋಹರ ಲೋಹಿಯಾರಿಂದ ಪ್ರಭಾವಿತರಾದವರು. ನಂತರ ಅಂಬೇಡ್ಕರ್...
ಯಾವುದೇ ಚಳವಳಿಗಳು ಆ ಕಾಲದ ಒತ್ತಡಗಳಿಂದ ರೂಪುಗೊಳ್ಳುತ್ತವೆ. ಕಾಲ ಗರ್ಭದಲ್ಲಿ ಹೂತುಹೋದ ಪ್ರತಿರೋಧದ ದನಿಗಳು ಮೊಳಕೆಯೊಡೆಯಲೂ ತಕ್ಕ ಕಾಲಕ್ಕೆ ಕಾಯುತ್ತವೆ ಎಂದು ಕಾಣುತ್ತದೆ. ಶತಮಾನಗಳ ದಲಿತ ಸಮುದಾಯದ ನೋವು-ಯಾತನೆಗಳು ಸ್ವಾಭಿಮಾನಿ, ಸಾಂಸ್ಕೃತಿಕ, ಸಾಮಾಜಿಕ...
ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ವರ್ಷದ ಸಂಭ್ರಮದಲ್ಲಿದೆ. ಬುದ್ಧ, ಬಸವ, ಅಂಬೇಡ್ಕರ್ ರಚಿಸಿ ಸ್ಥಾಪಿಸಿದ ಸಂವಿಧಾನದಡಿಯಲ್ಲಿ ಶೋಷಿತ, ದಮನಿತ, ದಲಿತರ ಪರವಾಗಿ ಸಾಮಾಜಿಕ ನ್ಯಾಯ ಒದಗಿಸಿ ಎಲ್ಲಾ...