ದಲಿತ ಚಳುವಳಿ ಆರಂಭದಲ್ಲಿ ಲಿಂಗತ್ವದ ವಿಚಾರದಲ್ಲಿ ಅಸೂಕ್ಷ್ಮಿಯಾಗಿತ್ತು. ಕಾಲಾನಂತರ ದಲಿತ ಚಳುವಳಿಯೊಳಗೆ ಮಹಿಳೆಯರ ಪಾತ್ರಗಳ ಕುರಿತ ಚರ್ಚಗಳು ಮುನ್ನೆಲೆ ಬಂದವು. ಶಿಕ್ಷಣ ದೊರೆತಂತೆ ಹೆಣ್ಣುಮಕ್ಕಳು ಸಶಕ್ತರಾಗುತ್ತಾ ಸಾಗಿದಂತೆ, ಚಳುವಳಿಗಳಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಲಾರಂಭಿಸಿತು....
ಪ್ರಬಲ ಜಾತಿಗೆ ಪುರಷರ ಗುಂಪೊಂದು 62 ವರ್ಷದ ದಲಿತ ಮಹಿಳೆಗೆ ಕಾರಿನಲ್ಲಿ ಹಲವು ಬಾರಿ ಡಿಕ್ಕಿ ಹೊಡೆದು ಕೊಂದಿರುವ ಅಮಾನುಷ, ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಘಟನೆಯಲ್ಲಿ, ಇತರ ಐದು...
ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈವರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಇಬ್ಬರು ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಲಾಗಿದೆ.
ಪ್ರಕರಣದಲ್ಲಿ ಸರಿಯಾಗಿ...
ಮೇಕೆ ದಾರಿ ತಪ್ಪಿ ಹೊಲವೊಂದಕ್ಕೆ ನುಗ್ಗಿದ ಕಾರಣಕ್ಕೆ ಸುಮಾರು 60 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಹೊಲದ ಮಾಲೀಕರು ಮಹಿಳೆಗೆ ಕೋಲಿನಿಂದ...
ರಾಜಸ್ಥಾನದಲ್ಲಿ ದಲಿತ ಮಹಿಳೆಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡುವ ಸರಣಿ ಮುಂದುವರಿದಿದೆ.
ಬಿಕಾನೇರ್‌ನಲ್ಲಿ ಮಂಗಳವಾರ, ಇಬ್ಬರು ಪೊಲೀಸರು ಸೇರಿದಂತೆ ಮೂವರು ದುಷ್ಕರ್ಮಿಗಳು 20 ವರ್ಷದ ದಲಿತ ಯುವತಿಯನ್ನು ಮನೆಯಿಂದ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದು,...