ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ್ದ ಕಾರಣಕ್ಕಾಗಿ ದಲಿತ ಯುವಕ ಕವಿನ್ ಸೆಲ್ವಗಣೇಶ್ (೨೩) ಎಂಬವರನ್ನು ಹತ್ಯೆಗೈದಿದ್ದ 'ಮರ್ಯಾದೆಗೇಡು ಹತ್ಯೆ' ಪ್ರಕರಣದಲ್ಲಿ ಪ್ರಮುಖ ಆರೋಪಿ ಸುರ್ಜಿತ್ ಹಾಗೂ ಆತನ ತಂದೆ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಸವರಣ್ ಅವರನ್ನು ತಮಿಳುನಾಡು...
ಇಬ್ಬರು ದಲಿತ ಯುವಕರಿಗೆ ಅರ್ಧ ತಲೆ ಬೋಳಿಸಿ, ಅವರನ್ನು ದನಗಳಂತೆ ಮಂಡಿಯೂರಿ ನಡೆಸಿ, ಹುಲ್ಲು ತಿನ್ನಿಸಿ ವಿಕೃತವಾಗಿ ಜಾತಿ ದೌರ್ಜನ್ಯ ಎಸಗಿರುವ ಆಘಾತಕಾರಿ, ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಹಿಂದುತ್ವ ಕೋಮುವಾದಿ ಸಂಘಟನೆ...
ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ...
ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ...
ಬಾಲಕಿಯನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ದಲಿತ ಯುವಕನನ್ನು ಬಾಲಕಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆಗೈದು ವಿಕೃತಿ ಮರೆದಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.
ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಬಡೆ ರಾವೇಲಿ ಗ್ರಾಮದಲ್ಲಿ ಘಟನೆ...