ಕೃತಿ ಬಿಡುಗಡೆ ವೇಳೆ ದಲಿತ ಲೇಖಕನಿಗೆ ಅವಮಾನ; ಆರೋಪ

ದಲಿತ ಲೇಖಕರೊಬ್ಬರ ಪುಸ್ತಕವನ್ನು ಸರ್ಕಾರದ ವತಿಯಿಂದ ಬಿಡುಗಡೆ ಮಾಡಿದರೂ ಲೇಖಕರನ್ನು ವೇದಿಕೆಗೆ ಕರೆಯದಿರುವ ಪ್ರಮಾದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದಿದೆ. ಕನಕದಾಸರ ಜನ್ಮದಿನದ ಪ್ರಯುಕ್ತ 'ಕರ್ನಾಟಕ ತತ್ವಪದಕಾರರ ಹದಿನೆಂಟು ಸಂಪುಟಗಳ ಬಿಡುಗಡೆ ಸಮಾರಂಭ'...

ಬೀದರ್‌ | ಜಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ಆರೋಪ; 73 ಜನರ ವಿರುದ್ಧ ಪ್ರಕರಣ ದಾಖಲು

ಗ್ರಾಮದಲ್ಲಿ ನಡೆದ ಹನುಮಾನ ಜಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರ ಮೇಲೆ ಸವರ್ಣೀಯರು ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.3ರಂದು ಭಾನುವಾರ ಸಂಜೆ ನಡೆದಿದೆ. ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ...

ಜಾತಿ ದೌರ್ಜನ್ಯ | ದುಡಿಮೆಯ ಕೂಲಿ ಕೇಳಿದ್ದಕ್ಕೆ ಹಲ್ಲೆ; ದಲಿತನ ಮೇಲೆ ಮೂತ್ರ ವಿಸರ್ಜಿಸಿ ಕ್ರೌರ್ಯ

ತಾನು ದುಡಿದಿದ್ದ ದುಡಿಮೆಯ ಕೂಲಿ ಕೇಳಿದ್ದಕ್ಕಾಗಿ ದಲಿತನ ಮೇಲೆ ಪ್ರಬಲ ಜಾತಿಯ ಮಾಲೀಕ ಹಲ್ಲೆ ನಡೆಸಿ, ಮುಖದ ಮೇಲೆ ಉಗುಳಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಬಿಹಾರದಲ್ಲಿ ನಡೆದಿದೆ....

ಬೀದರ್‌ | ದಲಿತರ ಮೇಲೆ ನಿಲ್ಲದ ದೌರ್ಜನ್ಯ: ಭಾಲ್ಕಿ ಡಿವೈಎಸ್‌ಪಿ ವಿರುದ್ಧ ಕ್ರಮಕ್ಕೆ ಆಗ್ರಹ

ಬೀದರ ಜಿಲ್ಲೆಯ ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅಧಿಕಾರ ವಹಿಸಿಕೊಂಡ ಬಳಿಕ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ಘಟನೆಗಳು ನಡೆಯುತ್ತಿವೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ...

ಯಾದಗಿರಿ | ದಲಿತರಿಗೆ ಬಹಿಷ್ಕಾರ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಪ್ರಕರಣ ನಡೆದು ಎರಡು ವಾರ ಕಳೆದರೂ ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮಾದಿಗ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Dalit