ಮರಕುಂಬಿ ದಲಿತರಿಗೆ ನ್ಯಾಯ ಸಿಕ್ಕಿದೆ. ದಲಿತ ಮೇಲೆ ದೌರ್ಜನ್ಯ ಎಸಗಿದ್ದ ಆ ಪ್ರಕರಣದಲ್ಲಿ 98 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ದಲಿತರಿಗೆ ನ್ಯಾಯ ಸಿಕ್ಕಿದೆ ಎಂಬುದಕ್ಕಿಂತ 98 ಆರೋಪಿಗಳಿಗೆ ಶಿಕ್ಷೆಯಾಗಿಬಿಟ್ಟಿದೆ ಎಂದು...
ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ...
ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ್ ಜಿಲ್ಲೆಯ ಸುಜಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ತಮ್ಮ ಕುಟುಂಬದ ಬಾಲಕಿಗೆ...
ತನಗೆ ನೀಡಬೇಕಾಗಿದ್ದ ಬಾಕಿ ಸಂಬಳ ಕೇಳಿದ ದಲಿತ ಯುವಕನಿಗೆ ಕಂಪನಿಯ ಮಾಲಕಿಯೊಬ್ಬಳು ತನ್ನ ಚಪ್ಪಲಿಯನ್ನು ಆತನ ಬಾಯಲ್ಲಿಟ್ಟು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ನಡೆದಿದೆ.
21 ವರ್ಷದ ನಿಲೇಶ್ ದಲ್ಸಾನಿಯಾ...
ಸವರ್ಣೀಯ ಗುಂಪು ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದೆ. ಜಾಮೀನು ರಹಿತ...