ಒಡಿಶಾ ಸರ್ಕಾರವು ತನ್ನ ಎಲ್ಲ ಇಲಾಖೆಗಳು, ಸಾರ್ವಜನಿಕ ಮತ್ತು ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂವಹನಗಳಲ್ಲಿ 'ಹರಿಜನ' ಎಂಬ ಪದ ಬಳಕೆಯನ್ನು ನಿಷೇಧಿಸಿದೆ. ಇನ್ನು ಮುಂದೆ ಯಾವುದೇ ಸಂದರ್ಭದಲ್ಲೂ ‘ಹರಿಜನ’ ಎಂಬ ಪದವನ್ನು...
ಪರಿಶಿಷ್ಟ ಜಾತಿ ಜನಾಂಗದ ಭೂಮಿ-ವಸತಿ ಮಂಜೂರಾತಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಬಳಿಕ ತಹಸಿಲ್...
ದಲಿತಸಮುದಾಯದ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಲು ನಿರಾಕರಿಸಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಷೌರಿಕನ ವಿರುದ್ಧ ಪ್ರಕರಣ ದಾಖಲಾಗಿದೆ....
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಕತ್ತರಘಟ್ಟದಲ್ಲಿ ದಲಿತ ಯುವಕನನ್ನು ಜೀವಂತವಾಗಿ ಸುಟ್ಟುಹಾಕಿಲಾದ ದುರಂತ ಘಟನೆ ಮಾಸುವ ಮುನ್ನವೇ ಮಂಡ್ಯ ಜಿಲ್ಲೆಯ ಮತ್ತೊಂದು ಗ್ರಾಮದಲ್ಲಿ ಜಾತಿ ದೌರ್ಜನ್ಯದ ಉದ್ವಿಗ್ನತೆ ಹೆಚ್ಚಾಗಿದೆ. ಮಂಡ್ಯ ತಾಲೂಕಿನ ಎಲೆಚಾಕನಹಳ್ಳಿ ಗ್ರಾಮದಲ್ಲಿ...
ಪ್ರಬಲ ಜಾತಿಗೆ ಪುರಷರ ಗುಂಪೊಂದು 62 ವರ್ಷದ ದಲಿತ ಮಹಿಳೆಗೆ ಕಾರಿನಲ್ಲಿ ಹಲವು ಬಾರಿ ಡಿಕ್ಕಿ ಹೊಡೆದು ಕೊಂದಿರುವ ಅಮಾನುಷ, ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಘಟನೆಯಲ್ಲಿ, ಇತರ ಐದು...