ಕಾಂಗ್ರೆಸ್ ದಲಿತರ ಹೆಸರಿನಲ್ಲಿ ಓಟ್ ಬ್ಯಾಂಕ್ ಮಾಡಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ ಆರೋಪಿಸಿದರು.
ಅವರಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಶೇಷಾಭಿವೃದ್ದಿ...
'ದಲಿತ ಅಭಿವ್ಯಕ್ತಿ ಸ್ವಾತಂತ್ರ್' ದಮನ ಮಾಡುತ್ತಿರುವ ತಹಸೀಲ್ದಾರ್ ನಡೆ ಖಂಡಿಸಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕಚೇರಿ ಮುಂಭಾಗ ದಸಂಸ, ಕರ್ನಾಟಕ ರಾಜ್ಯ ರೈತ ಸಂಘ, ಜನಾಂದೋಲನಗಳ ಮಹಾ ಮೈತ್ರಿಸೇರಿ ಹಲವು ಸಂಘಟನೆಗಳ...
ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ದಲಿತ ಮುಖಂಡರ ನೇತೃತ್ವದಲ್ಲಿ ಮಾದಿ ಸಮುದಾಯದ ನೂರಾರು ಜನರು ಅಧಿಕಾರಿಗಳೊಂದಿಗೆ ದೇಗುಲ ಪ್ರವೇಶಿಸಿ ದೇವರಿಗೆ ಪೂಜೆ ಸಲ್ಲಿಸಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಇಬ್ಬರು ದಲಿತ ಸಮುದಾಯದ ರೈತರ ಮೇಲೆ ದಾಖಲಿಸಿದ್ದ ಪ್ರಕರಣವನ್ನು ಜಾರಿ ನಿರ್ದೇಶನಾಲಯ(ಇ.ಡಿ) ಹಿಂಪಡೆದಿದೆ.
ರೈತರ ಜಾತಿ ನಮೂದಾಗಿದ್ದ ಕಾರಣಕ್ಕಾಗಿ ಸಮನ್ಸ್ ಜಾರಿಗೊಳಿಸಿದ್ದ ಜಾರಿ ನಿರ್ದೇಶನಾಲಯದ ವಿರುದ್ಧ...
ತಮ್ಮ ಭೂಮಿಯನ್ನು ಬಿಜೆಪಿ ನಾಯಕರೊಬ್ಬರು ಕಬಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಮತ್ತು 1,000 ರೂ. ಪಿಂಚಣಿಯಲ್ಲಿ ಬದುಕುತ್ತಿರುವ ವೃದ್ಧ ದಲಿತ ರೈತರನ್ನು ಇ.ಡಿ. ಹಿಂಸಿಸುತ್ತಿದೆ. ವಿಚಾರಣೆಗೆ ಇ.ಡಿ. ಕರೆದಾಗ ಈ ದಲಿತರ ಖಾತೆಯಲ್ಲಿ ಇದ್ದದ್ದು...