ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ದೊರೆತಿದೆ. ಪ್ರಕರಣದ 14ನೇ ಆರೋಪಿ (A14) ಪ್ರದೋಶ್‌ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸಿದ್ದ 59ನೇ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ನ್ಯಾಯಾಲಯ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ 'ಮಾಫಿ ಸಾಕ್ಷಿ' (ಅಪ್ರೂವರ್) ಅರ್ಜಿಯನ್ನು ಬೆಂಗಳೂರಿನ 59ನೇ...

ದರ್ಶನ್ ಪ್ರಕರಣ | ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ...

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಭೇಟಿ ಮಾಡಿದ ಪ್ರೇಮ್, ರಕ್ಷಿತಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ನಿರ್ದೇಶಕ ಜೋಗಿ ಪ್ರೇಮ್‌ ಮತ್ತು ನಟಿ ರಕ್ಷಿತಾ ಭೇಟಿಯಾಗಿದ್ದಾರೆ. ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ...

ದರ್ಶನ್‌ ಪ್ರಕರಣ | ಪಕ್ಷದ ಆಧಾರದ ಮೇಲಲ್ಲ, ತಪ್ಪಿನ ಆಧಾರದ ಮೇಲೆ ತನಿಖೆ: ಗೃಹ ಸಚಿವ ಪರಮೇಶ್ವರ್

"ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ‌ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ. ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ" ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: Darshan case