ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ.
ಮಹಾಂತೇಶ...
ದಾವಣಗೆರೆಯಲ್ಲಿ ಜಿಲ್ಲಾಡಳಿತದ ಅಂಬೇಡ್ಕರ್, ಗಾಂಧಿ ಚಿತ್ರ ಹಾಗೂ ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ ಖಾಸಗಿ ಪ್ಲೆಕ್ಸ್ ಹಾಕಲಾಗಿದ್ದು, ಅವುಗಳನ್ನು ತೆರವುಗೊಳಿಸಿ, ಕ್ರಮ ಕೈಗೊಳ್ಳಬೇಕೆಂದು ದಸಂಸ ಆಗ್ರಹಿಸಿದೆ.
75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಡಳಿತ...
ಮನುವಾದಿಗಳ, ಜಾತೀ ವಾದಿಗಳ ಅಕ್ಷತೆ ಹಂಚುವ ನಾಟಕಕ್ಕೆ ನಮ್ಮ ಜನರು ಬಲಿಯಾಗಬಾರದು. ಈ ಅಕ್ಷತೆ ತಗೊಂಡು ಯಾರೂ ಉದ್ಧಾರ ಆಗಲ್ಲ. ನಾವು ಉದ್ಧಾರ ಆಗಬೇಕಾದರೆ ಸ್ವಂತ ಉದ್ಯೋಗ ಮಾಡಬೇಕು ಎಂದು ದಸಂಸ ಅಂಬೇಡ್ಕರ್...
'ದಲಿತ ಅಭಿವ್ಯಕ್ತಿ ಸ್ವಾತಂತ್ರ್' ದಮನ ಮಾಡುತ್ತಿರುವ ತಹಸೀಲ್ದಾರ್ ನಡೆ ಖಂಡಿಸಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕಚೇರಿ ಮುಂಭಾಗ ದಸಂಸ, ಕರ್ನಾಟಕ ರಾಜ್ಯ ರೈತ ಸಂಘ, ಜನಾಂದೋಲನಗಳ ಮಹಾ ಮೈತ್ರಿಸೇರಿ ಹಲವು ಸಂಘಟನೆಗಳ...
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು ಹಾಗೂ ಕಾಂತರಾಜು ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿ...