ದಾವಣಗೆರೆ I ಮೂಲಭೂತ ಸೌಕರ್ಯ ಕಾಣದ ಕಾಲೋನಿ; ಮತದಾನ ಬಹಿಷ್ಕಾರಕ್ಕೆ ಮುಂದಾದ ಜನರು! boycott voting

ಸುಮಾರು 50ರಿಂದ 60 ವರ್ಷಗಳ ಕಾಲ ಇಲ್ಲಿನ ಬಡಾವಣೆಯ ಸ್ಥಳದಲ್ಲಿಯೇ ಜೀವನ ನಡೆಸಿಕೊಂಡು ಹೋಗುತ್ತಿದ್ದು, ಮೂಲಭೂತ ಸೌಕರ್ಯಗಳಾದ ಚರಂಡಿ, ವಿದ್ಯುತ್ ದೀಪ, ಶುದ್ಧ ಕುಡಿಯುವ ನೀರಿನ ಘಟಕ, ಅಂಗನವಾಡಿ ಕೇಂದ್ರ, ಸಮುದಾಯ ಭವನ,...

ದಾವಣಗೆರೆ ಲೋಕಸಭಾ ಕ್ಷೇತ್ರ: ಹಳೇ ಎಂಪಿ ಬಗ್ಗೆ ಏನಂತಾರೆ? ಈಗ ಯಾರಿಗೆ ಓಟಾಕ್ತಾರೆ?

ದಾವಣಗೆರೆ ಲೋಕಸಭಾ ಕ್ಷೇತ್ರದ ಎಂಪಿ ಯಾರು? ಅವರು ಮಾಡಿರು ಅಭಿವೃದ್ಧಿ ಕೆಲಸಗಳೇನು? ಈ ಸಲದ ಚುನಾವಣೆಯಲ್ಲಿ ಯಾರು ಗೆಲ್ತಾರೆ ಎನ್ನುವುದರ ಬಗ್ಗೆ ಆ ಕ್ಷೇತ್ರದ ಜನ ಏನಂತಾರೆ ತಿಳಿಯಲು ತಪ್ಪದೇ ನೋಡಿ....

ದಾವಣಗೆರೆ | ಸ್ವಾಭಿಮಾನಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ: ಜಿ.ಬಿ. ವಿನಯಕುಮಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವಾಭಿಮಾನಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ, ನಾಮಪತ್ರ ಸಲ್ಲಿಸಿ, ನಂತರ ಅದನ್ನು ವಾಪಸ್ಸು ತೆಗೆದುಕೊಳ್ಳುವ ಪ್ರಶ್ನೆಯೇ ಇರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಜಿ.ಬಿ. ವಿನಯಕುಮಾರ...

ದಾವಣಗೆರೆ | ತೋಟಕ್ಕೆ ಹರಿಯದ ಭದ್ರಾ ನಾಲೆ ನೀರು, ಯುವ ರೈತ ಆತ್ಮಹತ್ಯೆ, ಸಮರ್ಪಕ ನೀರೊದಗಿಸಲು ಒತ್ತಾಯ

ಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ಸರದಿಯಲ್ಲಿ ನೀರು ಹರಿಸಿದರೂ ಅನೇಕ ಕಡೆ ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನಾದರೂ ಸಮರ್ಪಕ ನೀರೊದಗಿಸುವಂತೆ ರೈತ ಮುಖಂಡ ತೇಜಸ್ವಿ ವಿ....

ದಾವಣಗೆರೆ | ಸಿಲಿಂಡರ್ ಸ್ಫೋಟಕ್ಕೆ ಮನೆ ನೆಲಸಮ; ನೊಂದ ಕುಟುಂಬಕ್ಕೆ ತಹಸೀಲ್ದಾರ್ ನೆರವು

ದಾವಣೆಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಸಿನಗಟ್ಟ ಗ್ರಾಮದ ಧರ್ಮೇಂದ್ರ ಮತ್ತು ಪಾರ್ವತಮ್ಮ  ವಾಸವಿದ್ದ ದನದ ಮನೆ ಬೆಂಕಿಗಾಹುತಿಯಾಗಿದೆ. ಸ್ಥಳ ಪರಿಶೀಲನೆಗೆ ಬಂದ ತಹಸೀಲ್ದಾರ್ ಬಡ ಕುಟುಂಬಕ್ಕೆ ನೆರವಾಗಿದ್ದಾರೆ.ಓಡಾಡಲು ಆಗದ ಗಂಡನೊಂದಿಗೆ ಪತ್ನಿ ಪಾರ್ವತಮ್ಮ...

ಜನಪ್ರಿಯ

ಟಿ20 ವಿಶ್ವಕಪ್ | ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯ: ಟೀಮ್ ಇಂಡಿಯಾ ಸೆಮಿಫೈನಲ್‌ಗೆ

ಸೈಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು(ಜೂನ್ 24) ಆಸ್ಟ್ರೇಲಿಯಾ...

ಬೀದರ್‌ | ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ : ವಿಕ್ರಮ ವಿಸಾಜಿ

ಬಾಹ್ಯ ಪ್ರೇರಣೆ ಒಂದು ಹಂತದವರೆಗೆ ಇರುತ್ತದೆ. ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ...

ಟಿ20 ವಿಶ್ವಕಪ್ | ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ : ಆಸೀಸ್‌ಗೆ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ...

ಟಿ20 ಕ್ರಿಕೆಟ್‌ : 200 ಸಿಕ್ಸರ್‌ಗಳ ಸರದಾರನಾಗಿ ದಾಖಲೆ ಬರೆದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ...

Tag: Davanagere