ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಿಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಮಾಹಿತಿ ನೀಡಿದರು.
ದಸಂಸ ಸಭೆಯಲ್ಲಿ...
ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಒತ್ತಾಯಿಸಿ ಜೈ ಕರುನಾಡ ವೇದಿಕೆ ಮತ್ತು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರರು, ಕಳೆದ...
ಔಷಧಿ ಕ್ಷೇತ್ರದಲ್ಲಿ ಅನೈತಿಕವಾಗಿ ನಡೆಯುತ್ತಿರುವ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ...
ಜಾತಿಗಣತಿ ಅವೈಜ್ಞಾನಿಕವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರ ಮನೆ ಮನೆ ತೆರಳಿ ವೈಜ್ಞಾನಿಕವಾಗಿ ಸರ್ವೇ ಮಾಡಿಸಲು ಮುಂದಾಗಬೇಕು ಎಂದು ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸರ್ಕಾರಕ್ಕೆ ಸಲಹೆ ನೀಡಿದರು.
ವೀರಶೈವ ಲಿಂಗಾಯತ...
ರಾಜ್ಯದ್ಯಾಂತ ಕೃಷಿಭಾಗ್ಯ ಯೋಜನೆಯಡಿ 30 ಕೃಷಿಹೊಂಡಗಳ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 18ರವರೆಗೆ ಚಾಲನೆಯಲ್ಲಿದ್ದ ಕೃಷಿ ಭಾಗ್ಯ ಯೋಜನೆ ಸ್ಥಗಿತಗೊಂಡಿತ್ತು....