ದಾವಣಗೆರೆ ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ...
ಕಟಾವಿಗೆ ಬಂದಿದ್ದ 450ಅಡಿಕೆ ಮರಗಳಿಗೆ ಒಣಗುವ ಔಷಧಿ ಇಟ್ಟಿರುವ ಘಟನೆ ತ್ಯಾವಣಿಗೆ ಸಮೀಪದ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ. ಮುಸ್ಲಿಂ ಸಮಾಜದ ನೂರಾಣಿ ಮಸೀದಿಗೆ ಸೇರಿದ ತೋಟದ ಸುಮಾರು 450 ಅಡಿಕೆ ಮರಗಳಿಗೆ ದುಷ್ಕರ್ಮಿಗಳು...
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.
ಮಾರುಕಟ್ಟೆಯ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ...
ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿ.ಸಿ. ಸೇರಿದಂತೆ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ ಕಚೇರಿಯಲ್ಲಿ...
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು, ದಾವಣಗೆರೆ ನಗರದ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಕಲ್ಯಾಣ ಮಂಡಳಿಯಿಂದ...