ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವಾಭಿಮಾನಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ, ನಾಮಪತ್ರ ಸಲ್ಲಿಸಿ, ನಂತರ ಅದನ್ನು ವಾಪಸ್ಸು ತೆಗೆದುಕೊಳ್ಳುವ ಪ್ರಶ್ನೆಯೇ ಇರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಜಿ.ಬಿ. ವಿನಯಕುಮಾರ...
ಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ಸರದಿಯಲ್ಲಿ ನೀರು ಹರಿಸಿದರೂ ಅನೇಕ ಕಡೆ ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನಾದರೂ ಸಮರ್ಪಕ ನೀರೊದಗಿಸುವಂತೆ ರೈತ ಮುಖಂಡ ತೇಜಸ್ವಿ ವಿ....
ದಾವಣೆಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಸಿನಗಟ್ಟ ಗ್ರಾಮದ ಧರ್ಮೇಂದ್ರ ಮತ್ತು ಪಾರ್ವತಮ್ಮ ವಾಸವಿದ್ದ ದನದ ಮನೆ ಬೆಂಕಿಗಾಹುತಿಯಾಗಿದೆ. ಸ್ಥಳ ಪರಿಶೀಲನೆಗೆ ಬಂದ ತಹಸೀಲ್ದಾರ್ ಬಡ ಕುಟುಂಬಕ್ಕೆ ನೆರವಾಗಿದ್ದಾರೆ.
ಓಡಾಡಲು ಆಗದ ಗಂಡನೊಂದಿಗೆ ಪತ್ನಿ ಪಾರ್ವತಮ್ಮ...
ದಾವಣಗೆರೆಯ ಹೊರವಲಯದ ಕರೂರು ಗ್ರಾಮದಲ್ಲಿರುವ ವಿಜನ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕಳೆದ ಫೆ.17 ರಂದು 'ಮಕ್ಕಳ ಪಾಲನೆಯಲ್ಲಿ ತಾಯಿಂದಿರ ಪಾತ್ರ' ಎಂಬ ಹೆಸರಿನ ಕಾರ್ಯಕ್ರಮದಲ್ಲಿ ಮುಸ್ಲಿಂ ಹಾಗೂ ಕುರಾನ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಲಾಗಿದೆ....
ದಾವಣಗೆರೆ ಜಿಲ್ಲೆಯ ಹೆಬ್ಬಾಳು ಗ್ರಾಮದ ವಿರಕ್ತ ಮಠದ ಆವರಣದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದ್ದು, ಇತ್ತ ಕಡೆ ನಗರದಲ್ಲಿ ಕರ್ನಾಟಕ ವೇದಿಕೆ ಕಾರ್ಯಕರ್ತರು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಆಂಗ್ಲ ಭಾಷೆಯ ನಾಮಫಲಕ ಹಾಗೂ...