ಪಹಲ್ಗಾಮ್ ಭಯೋತ್ಪಾದಕ ದಾಳಿ ಹೇಯಕೃತ್ಯ, ಇದನ್ನು ಖಂಡಿಸುತ್ತೇವೆ. ಮತ್ತು ಸಾವಿಗೀಡಾದ ಪ್ರವಾಸಿಗರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ...
ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಮರಕ್ಕೆ ಕಟ್ಟಿಹಾಕಿ, ಆತನ ಮೇಲೆ ಅಮಾನುಷವಾಗಿ ಹಲ್ಲೆಗೈದು, ಆತನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಗುಂಪೊಂದು ಕ್ರೌರ್ಯ ಮೆರೆದಿರುವ ಅಮಾನವೀಯ, ಅಮಾನುಷ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ....
ಡ್ರಾಪ್ ನೆಪದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಮಹಿಳೆಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಬಳಿ ನೆಡೆದಿದೆ.
ಮೂವರು ಮಹಿಳೆಯರು ಚನ್ನಗಿರಿ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದವರು. ಕೆಲಸ...
"ಯಾರು ಕೇಳದೆಯೂ ದಾವಣಗೆರೆಯ ಯುವಜನೋತ್ಸವದಲ್ಲಿ ಮಾಂಸಾಹಾರ ಇರಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಇದು ಸ್ವಾಗತಾರ್ಹ. ಅಲ್ಲಿ ತಪ್ಪದೇ ಸಸ್ಯಾಹಾರವೂ ಇರಲಿ ಎಂದು ನಾವು ಮನವಿ ಮಾಡುತ್ತೇವೆ"
'ಸಾವಿರ ಮೈಲಿಯ ಪಯಣಕೂ ಒಂದೇ ಹೆಜ್ಜೆಯ ಆರಂಭ...'...
ಕಾರ್ಮಿಕ ನಾಯಕ ಆನಂದ ರಾಜ್ ಸ್ಪೂರ್ತಿಯ ಚಿಲುಮೆಯಾಗಿದ್ದರು. ದಾವಣಗೆರೆ ಜಿಲ್ಲೆಯ ಕಾರ್ಮಿಕ ಚಳುವಳಿಗೆ ಸ್ಫೂರ್ತಿ ಆಗಿದ್ದರು. ಯಾವುದೇ ವಿಷಯಗಳನ್ನು ನೇರವಾಗಿ ಹೇಳುವುದರ ಜೊತೆಗೆ ತಪ್ಪುಗಳನ್ನು ಖಂಡಿಸುತ್ತಿದ್ದರು. ನಿಷ್ಠುರವಾದಿ, ಸ್ನೇಹಜೀವಿ, ಮಾರ್ಗದರ್ಶನ ನೀಡುತ್ತಿದ್ದ ಧೀಮಂತ...