ದಾವಣಗೆರೆಯ ಕೆಲವು ಬೆಣ್ಣೆ ದೋಸೆ ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ನಗರದ ಬೆಣ್ಣೆ ದೋಸೆ ಹೋಟೆಲ್‌ಗಳ ಮೇಲೆ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ದೇಶದಾದ್ಯಂತ ಕರೆ ಮೇರೆಗೆ ಪ್ರತಿಭಟನೆ ನಡೆಸಿದ ಕಾರ್ಮಿಕರು...
ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಬೇಕು ಅಥವಾ ಭಾರತವು ಡಬ್ಲ್ಯುಟಿಒದಿಂದ ಹೊರಬರಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ರೈತ, ಕಾರ್ಮಿಕರ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಪಂಜಿನ ಮೆರವಣಿಗೆ ನಡೆಸಿದ್ದಾರೆ.
ಮೆರವಣಿಗೆ ವೇಳೆ ಮಾತನಾಡಿದ ಮುಖಂಡರು, "ಅಬುಧಾಬಿಯಲ್ಲಿ ಫೆಬ್ರವರಿ...
ಗ್ರಾಮದಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಮುಗಿದು ಕೇವಲ ಒಂದುವರೆ ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲಿಯೇ ರಸ್ತೆ ಸಂಪೂರ್ಣ ಬಿರುಕು ಬಿಟ್ಟು ಹಾಳಾಗಿದೆ ಎಂದು ಹುಚ್ಚವ್ವನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿಯ...
ಕೊನೆ ಭಾಗದ ರೈತರಿಗಾಗಿ ನಾಲೆಗೆ ಭದ್ರಾ ನೀರು ಹರಿಸುವಂತೆ ಆಗ್ರಹಿಸಿ ರೈತ ಮುಖಂಡ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ಅಚ್ಚುಕಟ್ಟಿನ ರೈತರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಾರಿಗನೂರು ಕ್ರಾಸ್ ಮತ್ತು ಕುಕ್ಕವಾಡದಲ್ಲಿ ಖಾಲಿ...