ದಾವಣಗೆರೆ | ತೋಟಕ್ಕೆ ಹರಿಯದ ಭದ್ರಾ ನಾಲೆ ನೀರು, ಯುವ ರೈತ ಆತ್ಮಹತ್ಯೆ, ಸಮರ್ಪಕ ನೀರೊದಗಿಸಲು ಒತ್ತಾಯ

ಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ಸರದಿಯಲ್ಲಿ ನೀರು ಹರಿಸಿದರೂ ಅನೇಕ ಕಡೆ ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನಾದರೂ ಸಮರ್ಪಕ ನೀರೊದಗಿಸುವಂತೆ ರೈತ ಮುಖಂಡ ತೇಜಸ್ವಿ ವಿ....

ದಾವಣಗೆರೆ | ಸಿಲಿಂಡರ್ ಸ್ಫೋಟಕ್ಕೆ ಮನೆ ನೆಲಸಮ; ನೊಂದ ಕುಟುಂಬಕ್ಕೆ ತಹಸೀಲ್ದಾರ್ ನೆರವು

ದಾವಣೆಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಸಿನಗಟ್ಟ ಗ್ರಾಮದ ಧರ್ಮೇಂದ್ರ ಮತ್ತು ಪಾರ್ವತಮ್ಮ  ವಾಸವಿದ್ದ ದನದ ಮನೆ ಬೆಂಕಿಗಾಹುತಿಯಾಗಿದೆ. ಸ್ಥಳ ಪರಿಶೀಲನೆಗೆ ಬಂದ ತಹಸೀಲ್ದಾರ್ ಬಡ ಕುಟುಂಬಕ್ಕೆ ನೆರವಾಗಿದ್ದಾರೆ. ಓಡಾಡಲು ಆಗದ ಗಂಡನೊಂದಿಗೆ ಪತ್ನಿ ಪಾರ್ವತಮ್ಮ...

ದಾವಣಗೆರೆ | ಕುರಾನ್ ಬಗ್ಗೆ ಅವಹೇಳನಕಾರಿ ಭಾಷಣ; ಕ್ರಮಕ್ಕೆ ಆಗ್ರಹ

ದಾವಣಗೆರೆಯ ಹೊರವಲಯದ ಕರೂರು ಗ್ರಾಮದಲ್ಲಿರುವ ವಿಜ‌ನ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕಳೆದ ಫೆ.17 ರಂದು 'ಮಕ್ಕಳ ಪಾಲನೆಯಲ್ಲಿ ತಾಯಿಂದಿರ ಪಾತ್ರ' ಎಂಬ ಹೆಸರಿನ ಕಾರ್ಯಕ್ರಮದಲ್ಲಿ ಮುಸ್ಲಿಂ ಹಾಗೂ ಕುರಾನ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಲಾಗಿದೆ....

ದಾವಣಗೆರೆ | ಆಂಗ್ಲ ಭಾಷೆಯ ನಾಮಫಲಕ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ ಜಿಲ್ಲೆಯ ಹೆಬ್ಬಾಳು ಗ್ರಾಮದ ವಿರಕ್ತ ಮಠದ ಆವರಣದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದ್ದು, ಇತ್ತ ಕಡೆ ನಗರದಲ್ಲಿ ಕರ್ನಾಟಕ ವೇದಿಕೆ ಕಾರ್ಯಕರ್ತರು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಆಂಗ್ಲ ಭಾಷೆಯ ನಾಮಫಲಕ ಹಾಗೂ...

ದಾವಣಗೆರೆ | ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಆರೋಪ; ಪಾಲಿಕೆ ಸಿಬ್ಬಂದಿ ದಾಳಿ – ಪರಿಶೀಲನೆ

ದಾವಣಗೆರೆಯ ಕೆಲವು ಬೆಣ್ಣೆ ದೋಸೆ ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ನಗರದ ಬೆಣ್ಣೆ ದೋಸೆ ಹೋಟೆಲ್‌ಗಳ ಮೇಲೆ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ...

ಜನಪ್ರಿಯ

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಡಿಲಿಮಿಟೇಶನ್ | ‘ಸಹೋದರ’ ಸ್ಟಾಲಿನ್ ಮನವೊಲಿಕೆಗೆ ಮುಂದಾದ ರಾಹುಲ್ ಗಾಂಧಿ; ದೃಢ ನಿರ್ಧಾರ ಪ್ರಕಟಿಸಿದ ಡಿಎಂಕೆ ನಾಯಕ!

ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ ಡಿಎಂಕೆ...

BREAKING NEWS | ಗೌರವಧನ ಹೆಚ್ಚಳಕ್ಕೆ ಸರ್ಕಾರದ ಲಿಖಿತ ಆದೇಶ: 13 ದಿನಗಳ ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ...

ಬಾಗಲಕೋಟೆ | ಸರ್ವರ್‌ ಸಮಸ್ಯೆ : ಪಡಿತರಕ್ಕಾಗಿ ನಡುರಾತ್ರಿವರೆಗೂ ಕಾದ ಗ್ರಾಮಸ್ಥರು

ಬಡ ಕುಟುಂಬಗಳಿಗೆ ಸಿಗಬೇಕಾದ ಪಡಿತರ ಪಡೆಯುವುದೇ ಗ್ರಾಮಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ....

Tag: Davanagere