ರಾಯಚೂರು | ಹೊನ್ನಟಗಿ ಗ್ರಾಮವು ಹೆಸರಿಗೆ ಮಾತ್ರ ಆದರ್ಶ ಗ್ರಾಮ; ಅಭಿವೃದ್ಧಿ ಮರೀಚಿಕೆ

ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಆದರ್ಶ ಗ್ರಾಮ ಮಾಡಬೇಕೆಂದು ಆಶಿಸಿ ಸಂಸತ್ ಸದಸ್ಯರು ತಮ್ಮ ಆಯ್ಕೆಯ ಗ್ರಾಮ ಪಂಚಾಯಿತಿವೊಂದನ್ನು ದತ್ತು ಪಡೆದುಕೊಂಡು ಸಂಪೂರ್ಣವಾಗಿ ಅಭಿವೃದ್ಧಿ ಮಾಡಬೇಕೆಂಬುದು ಸರ್ಕಾರದ ನಿಯಮ. ಆದರೆ ದೇವದುರ್ಗ ತಾಲೂಕಿನ ಹೊನ್ನಟಗಿ...

ರಾಯಚೂರು | ರಸ್ತೆ ಕಾಮಗಾರಿಗೆ ಭೂಮಿ ಕಳೆದುಕೊಂಡ ರೈತರು: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ರೈತರು ರಾಯಚೂರು -ಸಿಂಧನೂರು ರಸ್ತೆಯಲ್ಲಿ ಕಲ್ಮಲದಿಂದ ಸಿಂಧನೂರುವರೆಗಿನ ಚತುಷ್ಪತ ರಸ್ತೆ ಕಾಮಗಾರಿಗಾಗಿ ವಶಪಡಿಸಿಕೊಂಡಿರುವ ಜಮೀನುಗಳಿಗೆ ಶೀಘ್ರವೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತರು...

ಐಪಿಎಲ್ | ಮಿಂಚಿದ ಫಿಲ್ ಸಾಲ್ಟ್, ವರುಣ್: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಕೋಲ್ಕತ್ತಾ ನೈಟ್ ರೈಡರ್ಸ್‌

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಪಿಎಲ್‌ನ 47ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್...

ಐಪಿಎಲ್ 2024 : ಮೊದಲ ಗೆಲುವು ದಾಖಲಿಸಿದ ಮುಂಬೈ, ಡೆಲ್ಲಿಗೆ 4ನೇ ಸೋಲು

ಐಪಿಎಲ್ 2024ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೂರು ಸೋಲಿನ ನಂತರ ಮೊದಲ ಗೆಲುವು ದಾಖಲಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ತಂಡವನ್ನು ರೋಚಕವಾಗಿ ಮಣಿಸಿದೆ. ಇದರೊಂದಿಗೆ ಟೂರ್ನಿಯ ಅಂಕಪಟ್ಟಿಯಲ್ಲಿ ಪಾಯಿಂಟ್...

ಸಣ್ಣ ಸಮಸ್ಯೆಗೂ ಜನ ನನ್ನ ಬಳಿಗೆ ಬರುತ್ತಾರೆ ಎಂದರೆ ಡಿಸಿಗಳಿದ್ದು ಏನು ಪ್ರಯೋಜನ?: ಸಿದ್ದರಾಮಯ್ಯ ತರಾಟೆ

'ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಅಧಿಕಾರಿಗಳು ಕೆಲಸ ಮಾಡಬೇಕು' 'ಡಿಸಿಗಳು, ಸಿಇಒಗಳು ಹಾಗೂ ತಹಶೀಲ್ದಾರರು ಜನ ಸಂಪರ್ಕ ಸಭೆ ನಡೆಸಲಿ' ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: DC