ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದ ಎಚ್.ಡಿ. ಕುಮಾರಸ್ವಾಮಿಯವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೆರವಾದ ಸ್ಥಾನಕ್ಕೆ ಸದ್ಯದಲ್ಲಿಯೇ ಉಪಚುನಾವಣೆ ನಡೆಯಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯವರ ಪುತ್ರ ನಿಖಿಲ್...
ಶುಕ್ರವಾರ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ನಡೆದ ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರ ಸಭೆಯಲ್ಲಿ, ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಅವರು ಕೆಪಿಸಿಸಿ ಕಚೇರಿಯಲ್ಲಿನ ಸಭೆ ಕುರಿತು ಸಾಹಿತಿಗಳ ಟೀಕೆಗಳ ಪ್ರಸ್ತಾಪ...
“ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು...
ಲೋಕಸಭಾ ಚುನಾವಣೆ ಗರಿಗೆದರುವ ಸಮಯದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಚುನಾವಣಾ ಪೂರ್ವ ತಯಾರಿ ಹಾಗೂ ತಮ್ಮ ಆಶ್ವಾಸನೆಗಳ ಪ್ರಾಮುಖ್ಯತೆ ಕುರಿತಂತೆ ರಾಜ್ಯದ ಜನತೆಗೆ ತಮ್ಮ ಸಂದೇಶವನ್ನ ಇಲ್ಲಿ ಹೇಳಿಕೊಂಡಿದ್ದಾರೆ.
ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೇ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್‌ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ...