ಕುಮಾರಸ್ವಾಮಿ ಜೆಡಿಎಸ್ ಅನ್ನು ಬಹುತೇಕ ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ: ಡಿ.ಕೆ. ಶಿವಕುಮಾರ್

"ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನಗೊಳಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಪತ್ರಕರ್ತರು, ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ...

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ: ಡಿಸಿಎಂ ಡಿ ಕೆ ಶಿವಕುಮಾರ್

ನಮ್ಮ ರೈತರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ವಾಗ್ದಾನ ನೀಡಿದರು. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ...

ಬದುಕಿನಲ್ಲಿ ಬದಲಾವಣೆ ತರಲು ಯುವನಿಧಿ ಜಾರಿಗೆ ತಂದಿದ್ದೇವೆ: ಡಿಸಿಎಂ ಡಿ ಕೆ ಶಿವಕುಮಾರ್

ಐದು ಗ್ಯಾರಂಟಿಗಳನ್ನೂ ಸಮರ್ಪಿಸಿ ನಿಮ್ಮ ಮುಂದೆ ನಿಂತಿದ್ದೇವೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎಂಬ ಪುರಂದರ ದಾಸರ ಕೀರ್ತನೆಯಂತೆ ಕುವೆಂಪು ಅವರ ಈ ಪವಿತ್ರವಾದ...

ಯಾದಗಿರಿ | ರೈತರ ಸುದೀರ್ಘ ಹೋರಾಟಕ್ಕೆ ಜಯ; ಕಾಲುವೆಗೆ ಹರಿಯಲಿದೆ 2.75 ಟಿಎಂಸಿ ನೀರು

ಅನಾವೃಷ್ಟಿಯಿಂದ ನೀರಿಲ್ಲದೆ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಬಾಡುತ್ತಿರುವುದನ್ನು ಸಂರಕ್ಷಣೆಗೆ ಜಲಾಶಯದಿಂದ ರೈತರು ಕಾಲುವೆಗೆ ನೀರು ಹರಿಸಬೇಕು ಎಂಬುದಾಗಿ ಪಟ್ಟು ಹಿಡಿದು ಕಳೆದ 22 ದಿನಗಳಿಂದ ಹೋರಾಟ ನಡೆಸಿದ ಅನ್ನದಾತರ ಹೋರಾಟಕ್ಕೆ ಕೊನೆಗೂ...

ಬೀದರ್‌ | ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಲು ಬಲವಾದ ರಾಜಕೀಯ ಇಚ್ಛಾಶಕ್ತಿಯ ಅಗತ್ಯವಿದೆ : ಲಕ್ಷ್ಮಣ ದಸ್ತಿ

ಕಾರಂಜಾ ಸಂತ್ರಸ್ತರ ಬೇಡಿಕೆಯ ಬಗ್ಗೆ ಉಪ ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಾಲಮಿತಿಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ ದೀರ್ಘ ಕಾಲದಿಂದ ನಡೆದಿರುವ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಬಲವಾದ ರಾಜಕೀಯ ಇಚ್ಛಾಶಕ್ತಿ ವ್ಯಕ್ತಪಡಿಸಬೇಕೆಂದು ಕಲ್ಯಾಣ ಕರ್ನಾಟಕದ...

ಜನಪ್ರಿಯ

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

Tag: DCM D K Shivakumar