ಸಂಸತ್ ಕಲಾಪದಿಂದ ವಿರೋಧ ಪಕ್ಷದ ಸದಸ್ಯರ ಅಮಾನತು ಖಂಡಿಸಿ ಕೆಪಿಸಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ...
ಉಪಮುಖ್ಯಮಂತ್ರಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ...
"ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ...
ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ?
ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ: ಡಿ ಕೆ ಶಿವಕುಮಾರ್
ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ...