ಡಿಕೆಶಿ ಸಿಎಂ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲ ನೀಡುವೆ: ಎಚ್ ​ಡಿ ಕುಮಾರಸ್ವಾಮಿ ಘೋಷಣೆ

ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಘೋಷಿಸಿದ ಎಚ್‌ಡಿಕೆ ಸರ್ಕಾರದಲ್ಲಿ ಟೆಂಪ್ರವರಿ ಸಿಎಂ, ಡೂಪ್ಲಿಕೇಟ್ ಸಿಎಂ ಇದ್ದಾರೆ: ಕಿಡಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು​ ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ...

ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದ ಡಿಕೆಶಿ; ಹೌದಪ್ಪಾ.. ಎಂದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಹೊಸ ಮೀಟಿಂಗ್ ಹಾಲ್ ಉದ್ಘಾಟನೆಯನ್ನು ಸ್ವತಃ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್‌ ಹಸ್ತದಿಂದ ಮಾಡಿಸಿದರು. ಡಿಕೆ ಶಿವಕುಮಾರ್ ಅವರಿಗೆ ಟೇಪ್ ಕತ್ತರಿಸಲು ಸಿದ್ದರಾಮಯ್ಯ ಕತ್ತರಿ ಕೊಡುತ್ತಿದ್ದಂತೆ,...

ಸಿದ್ದರಾಮಯ್ಯ ಬೇಡ ಎಂದರೆ, ಪರಮೇಶ್ವರ್ ಸಿಎಂ ಆಗಲಿ: ಸಹಕಾರ ಸಚಿವ ಕೆ ಎನ್‌ ರಾಜಣ್ಣ

'ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ ಅವರ ಪರ' 'ಎಐಸಿಸಿ ಮುಖಂಡರ ಯಾವ ಸೂಚನೆಗೂ ಅಂಜುವವನಲ್ಲ' ಗೃಹ ಸಚಿವ ಜಿ.ಪರಮೇಶ್ವರ್ ಬೇಕಾದರೆ ಮುಖ್ಯಮಂತ್ರಿಯಾಗಲಿ. ಬೇರೆಯವರಿಗೆ ಆ ಸ್ಥಾನ ನೀಡಬಾರದು.  ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ...

ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ: ‌ಡಿಸಿಎಂ ಡಿಕೆ ಶಿವಕುಮಾರ್

'ಬಿಜೆಪಿಯಲ್ಲಿ ಅಸಮಾಧಾನ ಇರುವುದರಿಂದ ಪ್ರತಿಪಕ್ಷದ ನಾಯಕರ ಆಯ್ಕೆ ಆಗಿಲ್ಲ' ಹುಬ್ಬಳ್ಳಿಯಲ್ಲಿ ಡಿಕೆಶಿ ಸ್ವಾಗತಿಸಲು ಧಾರವಾಡ ಜಿಲ್ಲೆಯ ಒಬ್ಬ ಶಾಸಕ ಮಾತ್ರ ಆಗಮನ ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಆದರೆ, ಬಿಜೆಪಿಯಲ್ಲಿ ಅಸಮಾಧಾನ...

ಇಂದಿರಾ ಗಾಂಧಿಯಂತಹ ಜನಪರ, ಜನಪ್ರಿಯ ಪ್ರಧಾನಿ ಮತ್ತೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

'ಇಂದಿರಾಗಾಂಧಿ ಬಡವರಿಗೆ ಬದುಕು ಕಲ್ಪಿಸಿಕೊಟ್ಟ ದಿಟ್ಟ ಧೈರ್ಯವಂತೆ' 'ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನ ದೇಶದ ಮಣ್ಣಿನಲ್ಲಿ ದಾಖಲಾಗಿದೆ' ಇಂದಿರಾ ಗಾಂಧಿ ಅವರಂತಹ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ. ಅತ್ಯಂತ ಧೈರ್ಯವಂತ ಮಹಿಳೆ....

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: DCM DK Shivakumar