ಕಲೆಕ್ಷನ್ ಮಾಸ್ಟರ್ (CM) ಸಿದ್ದರಾಮಯ್ಯ ಎಂದು ಟೀಕಿಸಿದ ಬಿಜೆಪಿ

ಸಿದ್ದರಾಮಯ್ಯ ಅವರ ಸರ್ಕಾರ ಪ್ರತಿಯಾಗಿ ಸಚಿವರ ಇಲಾಖೆಗಳಿಗೆ ಟಾರ್ಗೆಟ್‌ ಕೊಟ್ಟಿದೆ ನಗರಾಭಿವೃದ್ಧಿ ₹250 ಕೋಟಿ, ಅಬಕಾರಿ ಇಲಾಖೆ ₹150 ಕೋಟಿ ರೂ. ಸಂಗ್ರಹಕ್ಕೆ ಗುರಿ ಕಾಂಗ್ರೆಸ್‌ ಬಂದಿದೆ ಲೂಟಿಗೆ ಇಳಿದಿದೆ. ಮೊದಲ ಹಂತದಲ್ಲಿ...

ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇ: ಡಿಕೆ ಶಿವಕುಮಾರ್‌ ಪ್ರಶ್ನೆ

ಐಟಿ ದಾಳಿ ವಿಚಾರವಾಗಿ ನನ್ನ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಏನೂ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ...

ಜನರಿಗೆ ಯಾವುದೇ ಹೊಸ ಟ್ರಾಫಿಕ್​​ ಟ್ಯಾಕ್ಸ್ ಹಾಕುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಗೊಂದಲಗಳಿಗೆ ತೆರೆ ಎಳೆದ ಡಿಸಿಎಂ ಡಿಕೆ ಶಿವಕುಮಾರ್‌ 'ವಾಹನ ಸವಾರರು ಸದ್ಯ ಇರುವ ಟ್ಯಾಕ್ಸ್ ಕಟ್ಟಬೇಕು'  ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ...

ತಮಿಳುನಾಡು ಸಿಎಂ‌ ಜೊತೆ ಡಿಕೆಶಿ ವ್ಯಾಪಾರ ಸಂಬಂಧ; ಕಾವೇರಿ ಸಮಸ್ಯೆ ಬಗೆಹರಿಯಲ್ಲ: ಯೋಗೇಶ್ವರ್ ಆರೋಪ

ಕಾವೇರಿ ವಿಷಯದಲ್ಲಿ ರಾಜಕೀಯ ದುರುದ್ದೇಶದಿಂದ ಡಿಕೆಶಿ ಡ್ರಾಮಾ ಶಿವಕುಮಾರ್ ಅವರಿಗೆ ನಮ್ಮ ಜನರ ಬಗ್ಗೆ ಕಾಳಜಿಯೇ ಇಲ್ಲ: ಕಿಡಿ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಂದ ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿಲ್ಲ. ಅವರನ್ನು...

ಗೃಹಜ್ಯೋತಿ ಯೋಜನೆಗೆ ಶನಿವಾರ ಚಾಲನೆ, ಫಲಾನುಭವಿಗಳ ನೋಂದಣಿ ಎಷ್ಟು ಗೊತ್ತಾ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಹಾಗೂ ಸಚಿವರು ಭಾಗಿ ಸಭೆಗೆ ಸುಮಾರು 20 ಸಾವಿರ ಜನರು ಆಗಮಿಸುವ ನಿರೀಕ್ಷೆ: ಪ್ರಿಯಾಂಕ್‌ ಖರ್ಗೆ ಗೃಹಜ್ಯೋತಿ ಯೋಜನೆಗೆ ಶನಿವಾರ ಕಲುಬುರಗಿಯಿಂದ ಲೋಕಾರ್ಪಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: DCM DK Shivakumar