ಬಿಹಾರದ ಬಂಕಾ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಟೀನ್‌ನ ಆಹಾರದಲ್ಲಿ ಸತ್ತ ಹಾವು ಪತ್ತೆಯಾಗಿದ್ದು, ಕನಿಷ್ಠ 11 ಮಂದಿ ವಿದ್ಯಾರ್ಥಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ವಾರ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ...
ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ...
ಒಡಿಶಾದ ಜಾಜ್‌ಪುರ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಒಂದು ಫ್ಲೈಓವರ್‌ನಿಂದ ಸ್ಕಿಡ್ ಆಗಿ ಬಿದ್ದಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.
ಈ ಅಪಘಾತದಲ್ಲಿ ಸುಮಾರು 38 ಮಂದಿ...
ಬೀದರ್‌ನಲ್ಲಿ ಸುರಿದ ಧಾರಕಾರ ಮಳೆಗೆ ಔರಾದ್ ತಾಲ್ಲೂಕಿನ ಹೆಡಗಾಪೂರ ಗ್ರಾಮದ ಒಂದೇ ಕುಟುಂಬದ ಮೂರು ಮಂದಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಅವರ ಮೃತದೇಹಗಳು ಸೋಮವಾರ ಪತ್ತೆಯಾಗಿದೆ.
ಒಂದೇ ಕುಟುಂಬದ ತಾಯಿ ಸುನಂದಾ ಸಂಗಪ್ಪ (42)...