ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಬೀದರ್ ನಗರದ ಡಾ.ಅಂಬೇಡ್ಕರ್ ವೃತ್ತದ ಸಮೀಪದ ರಸ್ತೆಯಲ್ಲಿ ನಡೆದಿದೆ.
ಬೀದರ್...
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ....
ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭೋಸಗಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಲಕ್ಷ್ಮಿಬಾಯಿ ಬಿರಾದಾರ (55) ಮೃತರು ಎಂದು ತಿಳಿದು ಬಂದಿದೆ.
ವಿಷಯ...
ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಆಕಾಶ ಭೀಮಾಶಂಕರ ವಡ್ಡರ(16) ಮೃತ ಬಾಲಕ ಎಂದು ತಿಳಿದು ಬಂದಿದೆ. ಮೃತ ಬಾಲಕನ ತಂದೆ ಭೀಮಾಶಂಕರ...
ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90) ಅವರು ಇಂದು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ...