ರಸ್ತೆ ದಾಟುವಾಗ ಸಿಲಿಂಡರ್ ತುಂಬಿದ ಲಾರಿಯೊಂದು ಮಗುವಿನ ಮೇಲೆ ಹರಿದ ಪರಿಣಾಮ ಎಂಟು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿದ ದಾರಣ ಘಟನೆ ತುರ್ವಿಹಾಳ ಸಮೀಪದ ಕಲಮಂಗಿ ಮತ್ತು ಊಮಲೂಟಿ ಗ್ರಾಮಗಳ ಮಧ್ಯೆ ಮುಖ್ಯರಸ್ತೆಯಲ್ಲಿ...
ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್.ಮಮತ (47) ಬೆಂಗಳೂರಿನಲ್ಲಿ ಶುಕ್ರವಾರ ಕೊನೆಯುಸಿರೆಳೆದರು.
ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ತುಮಕೂರಿನಲ್ಲಿ ಸಹಾಯಕ ಹಿರಿಯ...
ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ನಂದಿಕೂರ ಕ್ರಾಸ್ ಬಳಿ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ.
ಮೃತರು ಜೇವರ್ಗಿ...
ಯಾದಗಿರಿ ಜಿಲ್ಲೆಯ ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರೆಡ್ಡಿ ಮುದ್ನಾಳ (76) ಸೋಮವಾರ ನಿಧನರಾದರು.
ಕಳೆದ ಐದಾರು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ಮಧ್ಯಾಹ್ನ ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಾ.ವೀರಬಸವಂತರಡ್ಡಿ...
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯರಾಮಪ್ಪ (67) ಎಂಬವರು ಗುರುವಾರ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏಳಕ್ಕೆ...