ಮೀನು ಹಿಡಿಯಲು ಹೋದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ನಿಂಬೂರ್ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಹುಮನಾಬಾದ್ ಪಟ್ಟಣದ ನಿವಾಸಿ ವಿಲಾಸ ಜೋಷಿ (40) ಮೃತ ಕಾರ್ಮಿಕ.
ಮೃತ ವಿಲಾಸ ಹಾಗೂ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಜಮೀನಿನಲ್ಲಿದ್ದ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಮೂವರು ಸಾವಿಗೀಡಾದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹಡಲಗೇರಿ ಗ್ರಾಮದ ನೀಲಮ್ಮ ಹುಲಗಪ್ಪ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ...
ಸಾರಿಗೆ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್ ಕ್ರಾಸ್ ಬಳಿ ಸೋಮವಾರ...
ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ...
ಬೀದಿನಾಯಿ ದಾಳಿಗೆ ಒಳಗಾಗಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದೆ ಕೊರವಿಹಾಳ ಗ್ರಾಮದ ಏಳು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿತ್ತು....