ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಅವಾಂತರ; ಒಂದೇ ದಿನ ಮೂರು ಜೀವ ಬಲಿ

ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ...

ರಾಯಚೂರು | ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದ ಬಾಲಕಿ ಸಾವು

ಬೀದಿನಾಯಿ ದಾಳಿಗೆ ಒಳಗಾಗಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ. ವಾರದ ಹಿಂದೆ ಕೊರವಿಹಾಳ ಗ್ರಾಮದ ಏಳು ಮಕ್ಕಳ ಮೇಲೆ  ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿತ್ತು....

ಕೊಪ್ಪಳ | ಸಾರ್ವಜನಿಕ ಶೌಚಾಲಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಗೋಡೆ ಕುಸಿದ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ಒಂದು ವಾರದಿಂದ ಮೇಲಿಂದ ಮೇಲೆ ಮಳೆಯಾಗಿದ್ದರಿಂದ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಸಾರ್ವಜನಿಕ ಶೌಚಾಲಯದ...

ಬೀದರ್‌ | ವಿದ್ಯುತ್‌ ಕಂಬಕ್ಕೆ ಕ್ರೂಸರ್‌ ವಾಹನ ಢಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಕ್ರೂಸರ್‌ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್‌ ತಾಲೂಕಿನ ಚಟ್ನಳ್ಳಿ ಗ್ರಾಮದ ಸಮೀಪದ ಸೋಲಾರ್ ಘಟಕದ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ಯಾಕತಪುರ ಗ್ರಾಮದ...

ಬೀದರ್‌ | ಕಳೆದ ವರ್ಷ ಜಿಲ್ಲೆಯಲ್ಲಿ 1097 ರಸ್ತೆ ಅಪಘಾತ; ಸಾವಿನ ಹಾದಿಗೆ 330 ಮಂದಿ

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: death news