ಅಹಮದಾಬಾದ್ ಸ್ಫೋಟ ಪ್ರಕರಣ: 38 ಮಂದಿಗೆ ಮರಣದಂಡನೆ, 11 ಜನರಿಗೆ ಜೀವಾವಧಿ ಶಿಕ್ಷೆ: ಗುಜರಾತ್ ಹೈಕೋರ್ಟ್‌

2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ಮಂಗಳವಾರ ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಮತ್ತು 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ...

ವಿಜಯಪುರ | ಮರ್ಯಾದೆಗೇಡು ಹತ್ಯೆ: ಗರ್ಭಿಣಿಯನ್ನು ಕೊಂದಿದ್ದ ಇಬ್ಬರಿಗೆ ಮರಣದಂಡನೆ

ಅಂತರ್‌ಜಾತಿ ವಿವಾಹವಾಗಿದ್ದರು ಎಂಬ ಕಾರಣಕ್ಕೆ 9 ತಿಂಗಳ ಗರ್ಭಿಣಿಯನ್ನು ಹತ್ಯೆಗೈದಿದ್ದ ಆಕೆಯ ಕುಟುಂಬದ ಇಬ್ಬರಿಗೆ ಮರಣದಂಡನೆ ಮತ್ತು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ ವಿಜಯಪುರ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪುನ್ನು ಹೈಕೋರ್ಟ್‌ನ...

ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ನಾಯಕಿ ಸಾಧ್ವಿಗೆ ಮರಣದಂಡನೆ ವಿಧಿಸಲು NIA ಶಿಫಾರಸು

ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ನಾಯಕಿ, ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ 7 ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಬೇಕು. ಎಲ್ಲರಿಗೂ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA)...

ದಿಹುಲೀ ದಲಿತ ಹತ್ಯಾಕಾಂಡ: 24 ದಲಿತರನ್ನು ಕೊಂದಿದ್ದ ಮೂವರಿಗೆ ಮರಣದಂಡನೆ

1981ರಲ್ಲಿ, ಉತ್ತರ ಪ್ರದೇಶದ ಫಿರೋಜಾಬಾದ್‌ನ ದಿಹುಲೀ ಗ್ರಾಮದಲ್ಲಿ 24 ಮಂದಿ ದಲಿತರನ್ನು ಗುಂಡಿಟ್ಟು ಕೊಂದು ಹತ್ಯಾಕಾಂಡ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಮೂವರಿಗೂ ಮರಣದಂಡನೆ ಶಿಕ್ಷೆ ವಿಧಿಸಿದೆ. ...

ಮಂಗಳೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ-ಕೊಲೆ; ಮೂವರು ಕಾಮುಕರಿಗೆ ಗಲ್ಲು ಶಿಕ್ಷೆ

ಮೂರು ವರ್ಷಗಳ ಹಿಂದೆ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಮೂವರು ಕಾಮುಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನಲ್ಲಿ ಕೃತ್ಯೆ ಎಸಗಿದ್ದ ಜಯಸಿಂಗ್, ಮುಕೇಶ್ ಸಿಂಗ್...

ಜನಪ್ರಿಯ

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...

Tag: death sentence