ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಸವಿತಾ ಅಂಬಾದಾಸ ಮಾನೆ (35) ಎಂದು ಗುರುತಿಸಲಾಗಿದೆ. ಮೃತರಿಗೆ ಪತಿ, ಪುತ್ರಿ ಹಾಗೂ...
ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಭಾಲ್ಕಿ ತಾಲೂಕಿನ ರುದನೂರು ಹಾಗೂ ಗರ್ಮಾ ತಾಂಡಾ ಸಮೀಪದ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಗರ್ಮಾ ತಾಂಡಾ ನಿವಾಸಿಗಳಾದ...
ನೆರೆಯ ತೆಲಂಗಾಣದ ಜಹೀರಾಬಾದ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ...
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಸಮೀಪದ ಹೈದರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಆಟೋ ಹಾಗೂ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಹೃದಯವಿದ್ರಾವಕ...
ಮನೆಯ ಆವರಣದಲ್ಲಿ ರಾತ್ರಿ ಮಲಗಿದ್ದ ವೇಳೆ ಹಾವು ಕಡಿದು ಎಂಟನೇ ತರಗತಿಯಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗಮಾರಪಳ್ಳಿ ಗ್ರಾಮದ ಲಾರೆನ್ಸ್ ತಂದೆ ರಾಜಕುಮಾರ್ (14) ಮೃತ ಬಾಲಕ....