ಮದುವೆ ಆಮಂತ್ರಣ ಪತ್ರ ನೀಡಲು ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಸೇಡಂ ತಾಲೂಕಿನ ಮಳಖೇಡ ಬಳಿ...
ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಅಪಘಾತ ಸಂಭವಿಸಿ ಎರಡು ವರ್ಷದ ಮಗು ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬುರು(ಕೆ) ಗ್ರಾಮದ ಬಳಿ...
ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.
ಮುಚಳಂಬ ಗ್ರಾಮದ ಅವಿನಾಶ್ ಶರಣಪ್ಪ ಮಚಕೂರೆ (16) ಹಾಗೂ ಭಾಲ್ಕಿ...
ಆಟೊ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುಂಡರಗಿ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಆಟೊ ರಿಕ್ಷಾ ಸವಾರ ಬಸವರಾಜ (55) ಮತ್ತು...
ಬೀದರ್ ನಗರ ಹೊರವಲಯದ ನರಸಿಂಹ ಸ್ವಾಮಿ ಝರಣಿ ಸಮೀಪದ ಖಾಸಗಿ ಈಜುಕೊಳದಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ನಗರದ ಅಬ್ದುಲ್ ಫೈಜ್ ದರ್ಗಾದ ನಿವಾಸಿ ಸಯ್ಯದ್ ಅಫಾನ್ (19) ಮೃತ ಯುವಕ...