ದೇವರ ದರ್ಶನ ಮುಗಿಸಿ ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಾರು ಮತ್ತು...
ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಛಟ್ ಪೂಜೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಮೃತರು ಕೊಳ ಮತ್ತು ನದಿಯಲ್ಲಿ ಪೂಜಾ ಕಾರ್ಯಗಳನ್ನು ನಡೆಸುವಾಗಿ ನೀರಿನಲ್ಲಿ ಮುಳುಗಿ...
ದನ ಮೇಯಿಸಲು ಜಮೀನಿಗೆ ತೆರಳಿದ ಇಬ್ಬರು ಬಾಲಕರು ಹೊಂಡದಲ್ಲಿ ಈಜಲು ಹೋದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಸವಕಲ್ಯಾಣ ತಾಲೂಕಿನ ರಾಂಪೂರವಾಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ರಾಂಪೂರವಾಡಿ ಗ್ರಾಮದ ಮೈಲಾರಿ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ(ಬಿ) ಗ್ರಾಮದ ಗುಂಡಪ್ಪ ಹೋಡಗೆ (85) ಲಕ್ಷ್ಮಿಬಾಯಿ ಹೋಡಗೆ (83) ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
ಸತಿ-ಪತಿ ಇಬ್ಬರೂ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.23ರಂದು ಗುರುವಾರ ಸಂಜೆ 7 ಗಂಟೆ...
ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಬೀದರ್ ತಾಲ್ಲೂಕಿನ ಖಾಸೆಂಪುರ(ಪಿ) ಗ್ರಾಮದ ಶಿವಕುಮಾರ್ ಚಿತಾನಂದ...