ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಬೀದರ್ ತಾಲ್ಲೂಕಿನ ಚಿಂತಲಗೇರಾ ಗ್ರಾಮದ ಪುಂಡಲಿಕ ಖಂಡೆನೋರ್ (52) ಮೃತರು...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವ್ಯಕ್ತಿಯನ್ನು ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ.
ರಾಯಚೂರು ನಗರದ ಐಬಿ ರಸ್ತೆಯ ಈಶ್ವರ ನಗರ...
ಚಲಿಸುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‍ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಫರಹತಾಬಾದ್ ಬಳಿ ನಡೆದಿದೆ.
ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶಿನಾಥ್ (50) ಮೃತರು ಎಂದು ಗುರುತಿಸಲಾಗಿದೆ.
ಕಲಬುರಗಿಯಿಂದ ಜೇವರ್ಗಿ...
ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಸೋನಿ ಸಂತೋಷ...
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕುರಿ ಹೇನಿನ ಔಷಧಿ ಕುಡಿದು ಮೃತಪಟ್ಟ ಘಟನೆ ಕಲಬುರಗಿ ಹೊರವಲಯದ ಫರಹತಾಬಾದ್ ಗ್ರಾಮದಲ್ಲಿ ನಡೆದಿದೆ.
ಫರಹತಾಬಾದ್ ನಿವಾಸಿ ಶಿವಮ್ಮ ಸಿದ್ದು ಮೃತರು.
ಮೃತ ಶಿವಮ್ಮ ಅವರು ಕಳೆದ ಐದು...