ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಂದಿಕೇರಾ ಗ್ರಾಮದಲ್ಲಿ ನಡೆದಿದೆ.
ಹಾಲ್ ಗೋರ್ಟಾ ಗ್ರಾಮದ ನಿವಾಸಿ ಸರಿತಾ (31) ಮೃತರು. ಮಹಿಳೆಯು ತವರೂರಾದ ಹಂದಿಕೇರಾ...
ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಮೃತಪಟ್ಟಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ.
ಶಹಾಪುರದ...
ಬಸವಕಲ್ಯಾಣ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ಮೋಟಾರು ವಾಹನ ನಿರೀಕ್ಷಕ ವಿಜಯಕುಮಾರ್ ಭಜಂತ್ರಿ (53) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ಗ್ರಾಮದವರಾದ ಇವರು ನಾಲ್ಕು ತಿಂಗಳ ಹಿಂದೆ ಇಲ್ಲಿಗೆ...
ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದ ಬಿಎಸ್‌ಎಸ್‌ಕೆ ಕಾರ್ಖಾನೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಕಾರು ಚಾಲಕ ಹಾಗೂ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ...