ಕಲಬುರಗಿ | ನಿವೃತ್ತ ನರ್ಸ್ ಎಡವಟ್ಟಿನಿಂದ ಬಾಣಂತಿ, ಮಗು ಸಾವು : ಆರೋಪ

ನಿವೃತ್ತ ನರ್ಸ್ ಎಡವಟ್ಟಿನಿಂದ ಬಾಣಂತಿ, ನವಜಾತ ಶಿಶು ಬಲಿಯಾಗಿದ್ದಾರೆ ಎಂಬ ಆರೋಪ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕೇಳಿಬಂದಿದೆ. ಇಂಗಳಗಿ ಗ್ರಾಮದ ನಿವಾಸಿ ಶ್ರೀದೇವಿ ಪ್ರಭಾನೂರ್ (28) ಎಂಬ ಬಾಣಂತಿ, ನವಜಾತ...

ವಿಜಯನಗರ | ಚೆಕ್‌ಡ್ಯಾಂನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಚೆಕ್‌ಡ್ಯಾಂನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲ್ಲೂಕಿನ ಕಾರಿಗನೂರಿನಲ್ಲಿ ಶನಿವಾರ ಸಂಜೆ ನಡೆದಿದೆ. ಹನುಮಂತ (14) ಮತ್ತು ಅರವಿಂದ (14) ಮೃತ ಬಾಲಕರು. ಇವರಿಬ್ಬರೂ ಕಾರಿಗನೂರು ಸರ್ಕಾರಿ...

ಯಾದಗಿರಿ | ಹಾವು ಕಡಿದು ಯುವ ಹೋರಾಟಗಾರ ಸಾವು

ರಾತ್ರಿ ಮನೆಯಲ್ಲಿ ಹಾವು ಕಡಿದು ಕನ್ನಡಪರ ಯುವ ಹೋರಾಟಗಾರ ಮೃತಪಟ್ಟಿರುವ ಘಟನೆ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಶನಿವಾರ ನಡೆದಿದೆ. ನಿಂಗಣ್ಣ ಸಂಕ್ರಡ್ಗಿ ಮೃತರು ಎಂದು ತಿಳಿದು ಬಂದಿದೆ. ಮೃತರು ಹಲವು ವರ್ಷಗಳಿಂದ ಕರ್ನಾಟಕ ರಕ್ಷಣಾ...

ಕಲಬುರಗಿ | ಚಾವಣಿ ಕುಸಿದು ಗಾಯಗೊಂಡಿದ್ದ ಮಹಿಳೆ ಸಾವು

ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ‌ ಮಳೆಯಿಂದ ಮನೆಯ ಚಾವಣಿ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಶುಕ್ರವಾರ ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾಗಮ್ಮ ಸಿದ್ದರಾಮ ಹವಾಲ್ದಾರ್ (55) ಮೃತ ಮಹಿಳೆ. ಜೂನ್‌ 16ರಂದು ಮಳೆಗೆ...

ಕಲಬುರಗಿ | ದೇವಲಗಾಣಗಾಪುರ ದೇವರ ದರ್ಶನಕ್ಕೆ ತೆರಳಿದ್ದ ಬಾಲಕ ಭೀಮಾನದಿಯಲ್ಲಿ ಮುಳುಗಿ ಸಾವು

ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರದ ದತ್ತಾತ್ರೇಯ ದರ್ಶನಕ್ಕೆ ಕುಟುಂಬದೊಂದಿಗೆ ತೆರಳಿದ್ದ ಬಾಲಕ ಭೀಮಾನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಳಂದ ತಾಲ್ಲೂಕಿನ ಖಜೂರಿ ಲಕ್ಷ್ಮಿಕಾಂತ್‌ ಪರಶುರಾಮ (17) ಪರಶುರಾಮ ಎಂದು ಗುರುತಿಸಲಾಗಿದೆ. ಗಾಣಗಾಪುರದ ದೇವರ ದರ್ಶನಕ್ಕೆ ಕುಟುಂಬದೊಂದಿಗೆ...

ಜನಪ್ರಿಯ

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

Tag: death