ತೆರೆದ ಬಾವಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.
ಮೃತ ಬಾಲಕಿಯರು ವೈಶಾಲಿ(17)...
ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು...
ಖಾಸಗಿ ಬಸ್‌ವೊಂದು ಚಲಿಸುವಾಗಲೇ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಲಕ್ನೋ ಬಳಿ ನಡೆದಿದೆ. ದರ್ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ...
ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗ ನಡೆದಿದೆ.
ಗುರುಸಣಗಿ ಗ್ರಾಮದ ಶಕೀಲ್ (18) ಮಹಿಬೂಬ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ.
ಬೇಸಿಗೆ...
ಕುರಿ ಕಾಯಲು ಹೋಗಿದ್ದ ಬಾಲಕರು ನೀರು ಕುಡಿಯಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲ್ಲೂಕಿನ ಅಚ್ಚೋಲ ತಾಂಡಾದ ಬಳಿ ಭಾನುವಾರ ನಡೆದಿದೆ.
ತಾಂಡಾದ ನಿವಾಸಿಗಳಾದ ಅಮರ (12), ಜಯ...